ರಾಜ್ಯಕೇಂದ್ರದಿಂದ ಕರ್ನಾಟಕಕ್ಕೆ ಯಾವುದೇ ಬಾಕಿ ಉಳಿದಿಲ್ಲ: ಕಾಂಗ್ರೆಸ್ ಸರ್ಕಾರದ ಆರೋಪ ತಿರಸ್ಕರಿಸಿದ ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಬಾಕಿ ಉಳಿದಿಲ್ಲ ಎಂದು ಗುರುವಾರ ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯಕ್ಕೆ ಬರ ಪರಿಹಾರವಾಗಿ ಬರಬೇಕಾದ ಎನ್ ಡಿ ಆರ್ ಎಫ್ ಹಣ ಬಿಡುಗಡೆಗೆ ಒಂದು ಕಮಿಟಿ ಇದೆ. ಅದು ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು.