ರಾಜ್ಯ'ಅನ್ನ ಭಾಗ್ಯ' ಯೋಜನೆಯ ಪರಿಣಾಮ ಇನ್ನೊಂದು ವರ್ಷದಲ್ಲಿ ಗೊತ್ತಾಗುತ್ತದೆ: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ (ಸಂದರ್ಶನ)
'ಅನ್ನ ಭಾಗ್ಯ' ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ವ್ಯಕ್ತಿಗೆ ತಿಂಗಳಿಗೆ 170 ರೂಪಾಯಿ ನಗದು ನೀಡುತ್ತಿರುವ ರಾಜ್ಯ ಸರ್ಕಾರ ಶೀಘ್ರದಲ್ಲೇ ಆಹಾರಧಾನ್ಯವನ್ನು ಅಗತ್ಯ ಪ್ರಮಾಣದಲ್ಲಿ ಸಂಗ್ರಹಿಸಿ ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಹೊಂದಿದೆ.