ರಾಜಕೀಯಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರ: ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ- ಸತೀಶ್ ಜಾರಕಿಹೊಳಿ
ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ. ಪೂರ್ಣ ಪ್ರಮಾಣದಲ್ಲಿ ಏನು ಬೆಳವಣಿಗೆ ಆಗಿದೆ ಗೊತ್ತಿಲ್ಲ. ಟಿವಿಯಲ್ಲಿ ನೋಡಿದ್ದೇನಷ್ಟೇ. ಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ' ಎಂದರು.