ಭಾರತ್ ಜೋಡೊ ಯಾತ್ರೆಯಲ್ಲಿ ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಅಹಿರ್ವಾರ್ ಅವರು ರಾಹುಲ್ ಗಾಂಧಿಗೆ ಶೂ ಲೇಸ್ ಕಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.