ರಾಜಕೀಯಅತೃಪ್ತ ಶಾಸಕರಿಗೆ ರಿಲೀಫ್: ರಾಜಿನಾಮೆ ಬಗ್ಗೆ ನಿರ್ದಿಷ್ಟ ಸಮಯದಲ್ಲಿ ನಿರ್ಧರಿಸುವ ವಿವೇಚನೆ ಸ್ಪೀಕರ್ ಗೆ ಬಿಟ್ಟದ್ದು; ಸುಪ್ರೀಂ ಕೋರ್ಟ್
ಅತೃಪ್ತ ಶಾಸಕರ ರಾಜಿನಾಮೆ ಕುರಿತು ಇಂದು ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸಿದ್ದು, ನಿರ್ಧಿಷ್ಟ ಸಮಯದಲ್ಲಿ ರಾಜಿನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.