ರಾಜ್ಯಬೆಳಗಾವಿ ಅಧಿವೇಶನ: ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (Winter Session in Belagavi) 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಾಂಗ್ರೆಸ್ ನ ಹಿರಿಯ ನಾಯಕ ಆರ್ ವಿ ದೇಶಪಾಂಡೆಯವರಿಗೆ ನೀಡಲಾಯಿತು.