ಕಾಂಗ್ರೆಸ್ ಹೈ ಕಮಾಂಡ್

ಕೇರಳದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್; ಭಿನ್ನಮತ ಸ್ಫೋಟ..!
ತಿರುವನಂತಪುರದಲ್ಲಿ ನಡೆದ ಪ್ರಮಾಣವಚನ ಸಮಾರಂಭದ ವೇಳೆ ಈ ವಿಚಾರವನ್ನು ಖರ್ಗೆ ನೇರವಾಗಿ ಮುಖ್ಯಮಂತ್ರಿ ಸತೀಶನ್ ಅವರ ಗಮನಕ್ಕೆ ತಂದಿದ್ದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Muda scam: ನಾಯಕತ್ವ ಬದಲಾವಣೆಗೆ 'ಕೈ' ಕಮಾಂಡ್ ಕಸರತ್ತು; ಎದುರಾಳಿಗಳ ಹಣಿಯಲು ಸಿದ್ದರಾಮಯ್ಯ ತಂತ್ರ!
ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕುರುಬ ಸಮುದಾಯದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದ ಮಠಾಧೀಶರ ಗುಂಪೊಂದು ಒಗ್ಗಟ್ಟು ಪ್ರದರ್ಶಿಸಿತು.

ಲೋಕಸಭಾ ಚುನಾವಣೆ 2024: ಕರ್ನಾಟಕ ಫಲಿತಾಂಶ ಕುರಿತು ಪರಾಮರ್ಶನೆಗೆ ಪ್ರತ್ಯೇಕ ಸಭೆ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದು!
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ನವದೆಹಲಿಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕೆಲವು ರಾಜ್ಯಗಳಲ್ಲಿ ವಿಶೇಷವಾಗಿ ಕರ್ನಾಟಕ ಫಲಿತಾಂಶ ಕುರಿತಂತೆಯೂ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಕರ್ನಾಟಕ ಸಿಎಂ ಆಯ್ಕೆಯಲ್ಲಿ ಮುಂದುವರಿದ 'ಹೈ' ಟೆನ್ಷನ್, ಇಂದು ಡಿಕೆಶಿ ಸೋನಿಯಾ ಭೇಟಿ ಸಾಧ್ಯತೆ: ಗೊಂದಲಕ್ಕೆ ಇಂದೇ ತೆರೆ ಎಳೆಯುತ್ತಾರಾ ಖರ್ಗೆ?
ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಕಾಂಗ್ರೆಸ್ ಗೆ 135 ಸೀಟುಗಳು ಸಿಕ್ಕಿದ ನಂತರವೂ ಪಕ್ಷದಲ್ಲಿ ಸಿಎಂ ಯಾರಾಗಬೇಕೆಂಬ ನಿರ್ಧಾರಕ್ಕೆ ಇನ್ನೂ ಬರಲು ಸಾಧ್ಯವಾಗಿಲ್ಲ. ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮುಂದುವರಿದಿದೆ.

ಛತ್ತೀಸ್‌ಗಢ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಬಘೇಲ್, ಡಿಯೋ ಹೈಕಮಾಂಡ್ ಭೇಟಿ
ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ತಲೆದೋರಿದೆ.

ಹುಟ್ಟುಹಬ್ಬ ಹಿನ್ನೆಲೆ ಪ್ರಧಾನಿ ಮೋದಿ ಕೊಂಡಾಡಿದ ದೇಶಪಾಂಡೆ: ಸಿಡಿಮಿಡಿಗೊಂಡ ಕಾಂಗ್ರೆಸ್ ಹೈ ಕಮಾಂಡ್
ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆಯವರ ಮೇಲೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣು ಬೀರಿದೆ.

ಯಡಿಯೂರಪ್ಪ ವಿರುದ್ಧ 10 ಕೋಟಿ ರು ಮಾನನಷ್ಟ ಮೊಕದ್ದಮೆ: ಗೋವಿಂದರಾಜು
ನನ್ನ ಮೇಲೆ ಆಧಾರರಹಿತ ಆರೋಪ ಮಾಡಿ ನನ್ನ ವ್ಯಕ್ತಿತ್ವಕ್ಕೆ ಕುಂದು ಉಂಟು ಮಾಡಿರುವ ಯಡಿಯೂರಪ್ಪ ವಿರುದ್ಧ 10 ಕೋಟಿ ರು ಮಾನನಷ್ಟ ...

ಕೆಂಪಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ ಪರಮೇಶ್ವರ
ಒಂದರ ಹಿಂದೆ ಒಂದಂತೆ ಅಧಿಕಾರಿಗಳ ಆತ್ಮಹತ್ಯೆ, ಡಿವೈಎಸ್ಪಿ ಅನುಪಮಾ ಶೆಣೈ ರಾಜೀನಾಮೆ, ಪೊಲೀಸ್ ಸಿಬ್ಬಂದಿಗಳಿಗೆ ಕಿರುಕುಳ ಹೀಗೆ ನಾನಾ ರೀತಿಯ ಬೆಳವಣಿಗೆಗಳು ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿದ್ದು, ಇಲಾಖೆಯಲ್ಲಾಗುತ್ತಿರುವ ಬೆಳವಣಿಗೆ...

