ಕಾಂಗ್ರೆಸ್ ಹೈಕಮಾಂಡ್

ದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!
ಈ ಎಲ್ಲಾ ಬೆಳವಣಿಗಗಳ ಮಧ್ಯೆ ಸಚಿವ ಬಿ. ನಾಗೇಂದ್ರ ಅವರು ಬುಧವಾರ ರಾತ್ರಿ ದಿಢೀರ್ ದೆಹಲಿಗೆ ತೆರಳಿದ್ದು, ತಾವು ರಾಜೀನಾಮೆಗೆ ಸಿದ್ಧ ಎಂಬ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

'ನಮ್ಮ 138 ಶಾಸಕರು ಕೂಡ ಸಚಿವ ಸ್ಥಾನಕ್ಕೆ ಅರ್ಹರು, ತಾಳ್ಮೆ ಬೇಕು': DK ಶಿವಕುಮಾರ್; Video
ನೂತನ ಸಚಿವರ ಪ್ರಮಾಣ ವಚನ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ತಾನೆ ಕ್ಯಾಬಿನೆಟ್, ನೂತನ ಸಚಿವರ ಜೊತೆ ಮಾತನಾಡಿ ಮಾರ್ಗದರ್ಶನ ನೀಡಿದ್ದೇನೆ. ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತಕ್ಕೆ: ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್? Video
ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಮಹತ್ವದ ಬದಲಾವಣೆಗೆ ಒತ್ತು ನೀಡಿದ್ದು, ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಸಂಪುಟ ವಿಸ್ತರಣೆ ಸರ್ಕಸ್: ಜಾತಿ-ಸಮುದಾಯ ಪಕ್ಕಕ್ಕಿಡಿ; ನಮ್ಮ ನಿಷ್ಠೆ-ಪ್ರಾಮಾಣಿಕತೆಗೆ ಬೆಲೆ ಕೊಡಿ; ಹೈಕಮಾಂಡ್ ಬಳಿ ಕಾಂಗ್ರೆಸ್ ಶಾಸಕರ ಅವಲತ್ತು!
ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿದರು.

ಪ್ರತಿಭಟನೆ, ಲಾಬಿಗೆ ಇಲ್ಲ ಮಣೆ: ಸಚಿವ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಳನ್ನು ಪಡೆದು ಸಚಿವ ಸ್ಥಾನಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್
ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯ ಅನಗತ್ಯ ಬೆಳವಣಿಗೆಗಳನ್ನು ಪಕ್ಷವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ: ಯಂಗ್-ಎನರ್ಜಿಟಿಕ್ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್ ಚಿಂತನೆ
ಜೂನ್ 18 ರಂದು ರಾಜ್ಯಸಭೆ ಮತ್ತು ಕರ್ನಾಟಕದ ಏಳು ಎಂಎಲ್‌ಸಿ ಸ್ಥಾನಗಳಿಗೆ ನಡೆಯುವ ಚುನಾವಣೆಯ ನಂತರವೇ ಶಿವಕುಮಾರ್ ಅವರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.

ಮುಖ್ಯಮಂತ್ರಿಗಳೇ ಶಿಕ್ಷಣ ಖಾತೆ ನೋಡಿಕೊಳ್ಳುತ್ತಿದ್ದಾರೆ, ಸಚಿವ ಸ್ಥಾನ ನೀಡುವುದು ಹೈಕಮಾಂಡ್ ತೀರ್ಮಾನ: ಮಧು ಬಂಗಾರಪ್ಪ; Video
ತಮ್ಮನ್ನು ಮತ್ತೆ ಶಿಕ್ಷಣ ಸಚಿವರನ್ನಾಗಿ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ಅದನ್ನು ಪಾಲಿಸುತ್ತೇನೆ ಎಂದರು.


