ಸೋಮವಾರ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಕಾಂಚನ ಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.