ಕಾಂಜಾವಾಲ

ಕಾಂಜಾವಾಲ ಪ್ರಕರಣ: ಅಂದು ರಾತ್ರಿ ಕರ್ತವ್ಯದಲ್ಲಿದ್ದ 11 ಪೊಲೀಸರ ಅಮಾನತು
ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು...

ದೆಹಲಿ ಮಹಿಳೆ ಸಾವು ಪ್ರಕರಣ: ಲೈಂಗಿಕ ದೌರ್ಜನ್ಯ ಆರೋಪ ತಳ್ಳಿಹಾಕಿದ ಮರಣೋತ್ತರ ಪರೀಕ್ಷೆ
ದೆಹಲಿಯಲ್ಲಿ ಮಹಿಳೆಯನ್ನು ಕಾರಿನ ಕೆಳಗೆ ಎಳೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ಸಾವಿಗೂ ಮುನ್ನ ಸಂತ್ರಸ್ಥ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಭೀಕರ ರಸ್ತೆ ಅಪಘಾತ: ಸ್ಕೂಟರ್ ಗೆ ಢಿಕ್ಕಿ ಹೊಡೆದು, ಮಹಿಳೆಯನ್ನು 4 ಕಿ.ಮೀ ಎಳೆದೊಯ್ದ ಕಾರು; ಮಹಿಳೆ ಸಾವು
ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಚಲಿಸುತ್ತಿದ್ದ ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಮಹಿಳೆಯನ್ನು 4 ಕಿ.ಮೀ ಎಳೆದೊಯ್ದು ಪರಿಣಾಮ ಆಕೆ ಮೃತಪಟ್ಟಿದ್ದಾರೆ.

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು: ಸ್ಕೂಟಿಯಲ್ಲಿ ಯುವತಿ ಜತೆಗಿದ್ದಳು ಗೆಳತಿ, ಸಿಸಿಟಿವಿ ದೃಶ್ಯಾವಳಿಯಲ್ಲಿ ಪತ್ತೆ!
ದೆಹಲಿಯ ಸುಲ್ತಾನಪುರಿಯಲ್ಲಿ ಭಾನುವಾರ ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದೆ. ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ.

ದೆಹಲಿ: ಮಹಿಳೆಯನ್ನು 13 ಕಿ.ಮೀ ಎಳೆದೊಯ್ದಿದ್ದ ಕಾರನ್ನು ಕೆಲವೇ ಗಂಟೆಗಳ ಮುನ್ನ ಪಡೆದಿದ್ದ ಆರೋಪಿ
ದೆಹಲಿಯಲ್ಲಿ ಹೊಸ ವರ್ಷಾಚರಣೆ ದಿನದಂದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ ಒಂದೊಂದೇ ಬೆಚ್ಚಿ ಬೀಳಿಸುವ ಅಂಶಗಳು ಹೊರಬರುತ್ತಿವೆ.

ಯುವತಿಯನ್ನು 12 ಕಿಮೀ ಎಳೆದೊಯ್ದ ಕಾರು: ಅತ್ಯಂತ 'ಅಪರೂಪದ ಅಪರಾಧ' ಎಂದ ದೆಹಲಿ ಸಿಎಂ
ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವತಿ ಮೃತಪಟ್ಟಿದ್ದು, ಕಾರಿನಡಿ ಸಿಲುಕಿದ್ದ ಯುವತಿಯ ಶವವನ್ನು ಸುಮಾರು 12 ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಘಟನೆ ಅತ್ಯಂತ "ಅಪರೂಪದ" ಅಪರಾಧ ಎಂದು ದೆಹಲಿ....

ಇದು ಅಮಾನವೀಯ, ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ; ದೆಹಲಿ ಯುವತಿ ಸಾವಿನ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಬೇಸರ
ದೆಹಲಿ ಭೀಕರ ಅಪಘಾತ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು, ಹೊಸ ವರ್ಷದಂದು ಸಂಭವಿಸಿದ ಈ ದುರಂತದಿಂದ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ.

ಕಾಂಜಾವಾಲ ಅಪಘಾತ: ಸಂತ್ರಸ್ತೆಯ ಮೆದುಳು ನಾಪತ್ತೆ; ಮುರಿದ ಬೆನ್ನುಮೂಳೆ, ದೇಹದ ಮೇಲ್ಭಾಗದಲ್ಲಿ 40 ಗಾಯಗಳು!
ಮೃತ ಅಂಜಲಿ ಕುಮಾರಿ ತಲೆಬುರುಡೆ ಸಂಪೂರ್ಣವಾಗಿ ಮುರಿದು ಮಿದುಳು ಹೊರಬಂದಿತ್ತು. ಕನಿಷ್ಠ 40 ಬಾಹ್ಯ ಗಾಯಗಳಿವೆ. ಆಕೆಯ ಪಕ್ಕೆಲುಬುಗಳು ಮುರಿದಿರುವ ವಿಷಯ ಶವಪರೀಕ್ಷೆ ವರದಿಯಿಂದ ಬಹಿರಂಗವಾಗಿದೆ.

