ರಾಜ್ಯಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು: ಕಾರವಾರದಲ್ಲಿ ವಿಚಿತ್ರ ಘಟನೆ..!
2 ದಿನ ಚಿಕಿತ್ಸೆ ಪಡೆದ ಬಳಿಕ ಗಾಯಕ್ಕೆ ಹೊಲಿಗೆ ಹಾಕಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು. ಆದರೆ, ನೋವು ಮರುಕಳಿಸಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.