ಕಾಂಡೋಮ್

ಕಾಂಡೋಮ್ ಎಸೆದು, ಖಾಸಗಿ ವಿಡಿಯೋ ರೆಕಾರ್ಡ್; ಸಹೋದ್ಯೋಗಿ ಐಪಿಎಸ್ ಅಧಿಕಾರಿ ವಿರುದ್ಧ ಪ್ರೊಬೆಷನರ್ ಮಹಿಳಾ ಅಧಿಕಾರಿ ದೂರು
ಹೈದರಾಬಾದ್‌ನ ಶಿವರಾಂಪಲ್ಲಿಯಲ್ಲಿರುವ ಪ್ರತಿಷ್ಠಿತ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಜುಲೈ 18 ರಂದು ಈ ಘಟನೆ ನಡೆದಿದೆ ಎನ್ನುವ ಮಾಹಿತಿಯನ್ನು ಪೊಲೀಸರು ಹಂಚಿಕೊಂಡಿದ್ದಾರೆ

ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡ್ತಾರೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸಂಘ ದೂರು
ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡುತ್ತಾರೆ ಎಂಬ ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ನೀಡಿದ ಹೇಳಿಯೊಂದು ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಕಾಂಡೋಮ್ ಸಪ್ಲೈ ಮಾಡುತ್ತಿದ್ದಾರೆ ಹೇಳಿಕೆ ಕೋಲಾಹಲ ಸೃಷ್ಟಿಸಿದೆ.

ಪುಣೆ: ಹೊಸ ವರ್ಷಾಚರಣೆ ಪಾರ್ಟಿ ಆಹ್ವಾನಿತರಿಗೆ ಇನ್ವಿಟೇಶನ್ ನೊಂದಿಗೆ 'ಕಾಂಡೋಮ್' ಕಳುಹಿಸಿದ ಪಬ್!
ಸಲಹೆಯ ಜೊತೆಗೆ ತನ್ನ ಆಯ್ದ ಆಹ್ವಾನಿತರಿಗೆ ಕೆಲವು ಹೆಲ್ಮೆಟ್‌ಗಳು ಮತ್ತು ಕಾಂಡೋಮ್‌ಗಳ ಪ್ಯಾಕೆಟ್ ಅನ್ನು ಒಳಗೊಂಡಿರುವ ಬ್ಯಾಗ್ ವೊಂದನ್ನು ಕಳುಹಿಸಿದೆ.

ದೇಶದಲ್ಲಿ ಅತಿ ಹೆಚ್ಚು ಕಾಂಡೋಮ್ ಬಳಸುತ್ತಿರುವುದು ಮುಸ್ಲಿಮರು: ಪಿಎಂ ಮೋದಿಗೆ ಓವೈಸಿ ತಿರುಗೇಟು
ಭಾರತದಲ್ಲಿ ಅತಿ ಹೆಚ್ಚು ಕಾಂಡೋಮ್‌ಗಳನ್ನು ಬಳಸುವುದು ಮುಸ್ಲಿಮರು ಎಂದು ಎಐಎಂಐಎಂ ಸಂಸದ ಅಸಾದುದೀನ್ ಓವೈಸಿ ಹೇಳಿದ್ದಾರೆ.

ಬ್ಲಿಂಕಿಟ್ 2023: ಗ್ರಾಹಕನೋರ್ವನಿಂದ ಬರೋಬ್ಬರಿ 9,940 ಕಾಂಡೋಮ್ ಖರೀದಿ!
ದಕ್ಷಿಣ ದೆಹಲಿಯ ಗ್ರಾಹಕರೊಬ್ಬರು 2023ರಲ್ಲಿ ಜೊಮಾಟೊ ಒಡೆತನದ ತ್ವರಿತ ವಿತರಣಾ ವೇದಿಕೆ ಬ್ಲಿಂಕಿಟ್‌ನಿಂದ 9,940 ಕಾಂಡೋಮ್‌ಗಳನ್ನು ಆರ್ಡರ್ ಮಾಡಿದ್ದಾನೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

'22ಕ್ಕಿಂತ ಹೆಚ್ಚು ಆಟಗಾರರು ಆಡುತ್ತಿದ್ದಾರೆ..' ಐಪಿಎಲ್ ಫೈನಲ್ ವೇಳೆ 2423ಕ್ಕೂ ಹೆಚ್ಚು ಕಾಂಡೋಮ್ ಆರ್ಡರ್: Swiggy ಟ್ವೀಟ್ Viral
ಐಪಿಎಲ್ 2023ರ ಫೈನಲ್ ಪಂದ್ಯದ ವೇಳೆ 2423ಕ್ಕೂ ಹೆಚ್ಚು ಕಾಂಡೋಮ್ ಗಳ ಆರ್ಡರ್ ಬಂದಿತ್ತು ಎಂದು ಖ್ಯಾತ ಜನಪ್ರಿಯ ಫುಡ್ ಡೆಲಿವರಿ ಸೇವಾ ಸಂಸ್ಥೆ ಸ್ವಿಗ್ಗಿ ಹೇಳಿದೆ.

ಬೆಂಗಳೂರು: ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಮೊಬೈಲ್ ಹುಡುಕಲು ಹೋದವರಿಗೆ ಸಿಕ್ತು ಕಾಂಡೋಮ್, ಗರ್ಭನಿರೋಧಕ ಮಾತ್ರೆ; ಹೌಹಾರಿದ ಸಿಬ್ಬಂದಿ, ದಂಗಾದ ಪೋಷಕರು!
ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಕಾಂಡೋಮ್‌ಗಳು, ಲೈಟರ್, ಸಿಗರೇಟ್‌ಗಳು, ವೈಟ್‌ನರ್‌ಗಳು ಮತ್ತು ಗರ್ಭನಿರೋಧಕ ಮಾತ್ರೆ(ಐ-ಪಿಲ್), ನೀರಿನ ಬಾಟಲಿಗಳಲ್ಲಿ ಆಲ್ಕೋಹಾಲ್ ಇರುವುದೂ ಪತ್ತೆಯಾಗಿರುವ ಆಘಾತಕಾರಿ ಸಂಗತಿ ಹೊರಬಿದ್ದಿದೆ.

ಸ್ಯಾನಿಟರಿ ನ್ಯಾಪ್ಕಿನ್ ಕೇಳಿದ ವಿದ್ಯಾರ್ಥಿ; ಮುಂದೆ ಕಾಂಡೋಮ್ ಸಹ ಕೇಳ್ತೀರಾ ಎಂದ ಐಎಎಸ್ ಅಧಿಕಾರಿ; ವಿವರಣೆ ಕೇಳಿದ ಮಹಿಳಾ ಆಯೋಗ
ಕಡಿಮೆ ಬೆಲೆಯಲ್ಲಿ ಸರ್ಕಾರ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ನೀಡಲು ವ್ಯವಸ್ಥೆ ಮಾಡಬಹುದೇ ಎಂದು ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ಮಹಿಳಾ ಐಎಎಸ್ ಅಧಿಕಾರಿ ಆಘಾತಕಾರಿ ಉತ್ತರ ನೀಡಿದ್ದಾರೆ.

ಕಾಂಡೋಮ್ ಸಿಕ್ಕ ಮಾತ್ರಕ್ಕೆ ಒಪ್ಪಿತ ಲೈಂಗಿಕ ಸಂಬಂಧ ಅಲ್ಲ: ಮುಂಬೈ ಕೋರ್ಟ್
ಪತಿಯ ಸ್ನೇಹಿತ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ವಿಕೃತ ಬುದ್ದಿಯನ್ನು ತೋರಿಸಿದ್ದಾನೆ ಎಂದು ಮಹಿಳೆಯೊಬ್ಬರು (ಸಹೋದ್ಯೋಗಿಯ ಪತ್ನಿ) ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಪತಿಯ ಸ್ನೇಹಿತನ...

