ಕಾಂಡೋಮ್ಗಳು

Winter Olympics 2026: ಮೂರೇ ದಿನದಲ್ಲಿ 10 ಸಾವಿರ ಕಾಂಡೋಮ್ ಖಾಲಿ; ಮತ್ತೆ 1 ಲಕ್ಷ ಸ್ಟಾಕ್ ಗೆ ಆರ್ಡರ್!
ಇಟಲಿಯ ಮಿಲಾನ್-ಕೊರ್ಟಿನಾದಲ್ಲಿ ನಡೆಯುತ್ತಿರುವ 2026ರ ಚಳಿಗಾಲದ ಒಲಿಂಪಿಕ್ಸ್ನಲ್ಲಿ ಕ್ರೀಡಾ ಗ್ರಾಮದಲ್ಲಿ ವಿಲಕ್ಷಣ ಸಮಸ್ಯೆ ಎದುರಾಗಿದೆ.

ಒಡಿಶಾ: ನಕ್ಸಲರ ಕ್ಯಾಂಪ್ ನಲ್ಲಿ ಕಾಂಡೋಮ್, ಗರ್ಭ ನಿರೋಧಕ, ಗರ್ಭಧಾರಣೆ ಪರೀಕ್ಷಾ ಕಿಟ್ಗಳು ಪತ್ತೆ
ಒಡಿಶಾ-ಛತ್ತೀಸ್ಗಢ ಗಡಿಯಲ್ಲಿ ಮಾವೋವಾದಿಗಳ ಅಡಗುದಾಣಗಳಲ್ಲಿ ಕಾಂಡೋಮ್ಗಳು, ಗರ್ಭನಿರೋಧಕ ಮಾತ್ರೆಗಳು ಮತ್ತು ಗರ್ಭಧಾರಣೆಯ ಪರೀಕ್ಷಾ ಕಿಟ್ಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

