ರಾಜ್ಯಕಾಂತರಾಜ್ ಸಮಿತಿ ವರದಿ ಅವೈಜ್ಞಾನಿಕ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್ ಕಾಂತರಾಜ್ ನೇತೃತ್ವದ ಕಾಂತರಾಜ್ ಆಯೋಗದ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಗಣತಿ ಮತ್ತು ಶಿಫಾರಸುಗಳನ್ನು ಅವೈಜ್ಞಾನಿಕ ಎಂದು ಬಣ್ಣಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಬಂದ ವರದಿಯನ್ನು ಏಕೆ ಅನುಷ್ಠಾನಗೊಳಿಸಲಿಲ್ಲ ಎಂದು ಗುರುವಾರ ಪ್ರಶ್ನಿಸಿದರು.