ಕಾಂತಾರ-1

ಹಿನ್ನೋಟ 2025: ಪ್ರಥಮಾರ್ಧದಲ್ಲಿ ಸ್ಟಾರ್ ನಟರ ಸಿನಿಮಾಗಳಿಲ್ಲದೆ ಸೊರಗಿದ ಚಿತ್ರರಂಗ, ವರ್ಷಾಂತ್ಯದಲ್ಲಿ ಅಬ್ಬರ!
ಸಿನಿಮಾ ಸುದ್ದಿ

ಹಿನ್ನೋಟ 2025: ಪ್ರಥಮಾರ್ಧದಲ್ಲಿ ಸ್ಟಾರ್ ನಟರ ಸಿನಿಮಾಗಳಿಲ್ಲದೆ ಸೊರಗಿದ ಚಿತ್ರರಂಗ, ವರ್ಷಾಂತ್ಯದಲ್ಲಿ ಅಬ್ಬರ!

ಎರಡನೇ ಅವಧಿಯಲ್ಲಿ ಪ್ರಮುಖರ ಸಾಲು ಸಾಲು ಚಿತ್ರಗಳು ತೆರೆಗೆ ಅಪ್ಪಳಿಸಿದ್ದವು. ಒಟ್ಟಾರೇ, ಡಿಸೆಂಬರ್ ವರೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಸಿನಿಮಾಗಳ ಸಂಖ್ಯೆಯನ್ನು ಲೆಕ್ಕ ಹಾಕಿದರೆ 226 ಸಿಗುತ್ತವೆ.

ರಿಷಭ್ ಶೆಟ್ಟಿ ಅಭಿನಯದ ಕಾಂತಾರ: ಚಾಪ್ಟರ್ 1 ಟ್ರೈಲರ್
ವಿಡಿಯೋ

ರಿಷಭ್ ಶೆಟ್ಟಿ ಅಭಿನಯದ ಕಾಂತಾರ: ಚಾಪ್ಟರ್ 1 ಟ್ರೈಲರ್

Kantara: Chapter 1 | ಕಾಂತಾರ: ಚಾಪ್ಟರ್ 1 ಟ್ರೈಲರ್ ರಿಲೀಸ್; ಅದ್ದೂರಿತನ, ಮನ ಮೋಹಕ ದೃಶ್ಯ ವೈಭವ! Video
ಸಿನಿಮಾ ಸುದ್ದಿ

Kantara: Chapter 1 | ಕಾಂತಾರ: ಚಾಪ್ಟರ್ 1 ಟ್ರೈಲರ್ ರಿಲೀಸ್; ಅದ್ದೂರಿತನ, ಮನ ಮೋಹಕ ದೃಶ್ಯ ವೈಭವ! Video

ಕಾಂತಾರ ಚಿತ್ರದ ಪ್ರೀಕ್ವೆಲ್ ನ ಮೂರು ನಿಮಿಷದ ಟ್ರೈಲರ್ ಹೊಸ ಪ್ರಪಂಚವನ್ನೇ ತೆರೆದಿಡುತ್ತದೆ. ಅಜನೀಶ್ ಹಿನ್ನೆಲೆ ಸಂಗೀತ ನೀಡಿದ್ದು, ರುಕ್ಮೀಣಿ ವಸಂತ್ ನಾಯಕಿಯಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಲಯಾಳಂ ನಟ ಜಯರಾಂ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದಾರೆ.

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ; ಹಲವು ಕಲಾವಿದರಿಗೆ ಗಂಭೀರ ಗಾಯ
ಸಿನಿಮಾ ಸುದ್ದಿ

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ; ಹಲವು ಕಲಾವಿದರಿಗೆ ಗಂಭೀರ ಗಾಯ

ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ.