ಕಾಂತಾರ-2

‘ಕಾಂತಾರ 2' ಸಿನಿಮಾದಲ್ಲಿ ರಿಷಬ್ ಶೆಟ್ಟಿ ಜೊತೆ ನಟಿ ಊರ್ವಶಿ ರೌಟೇಲಾ: ಚಿತ್ರ ತಂಡ ಹೇಳಿದ್ದೇನು?
ಇತ್ತೀಚೆಗಷ್ಟೇ ನಟಿ ಊರ್ವಶಿ ರೌಟೇಲಾ ಕಾಂತಾರ ಚಿತ್ರದ ನಾಯಕ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಜತೆಗಿನ ಫೋಟೋ ಹಂಚಿಕೊಂಡು, ‘ಕಾಂತಾರ 2’ ಲೋಡಿಂಗ್ ಎಂದು ಪೋಸ್ಟ್ ಮಾಡಿದ್ದರು.

ನೀವೆಲ್ಲಾ ನೋಡಿದ್ದು ಕಾಂತಾರ-2, ಮುಂದೆ ಬರುವುದು ಕಾಂತಾರ ಪಾರ್ಟ್-1: ರಿಷಬ್ ಶೆಟ್ಟಿ
ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ 'ಕಾಂತಾರ' ಕ್ಕೆ ಈಗ ಶತದಿನದ ಸಡಗರ.

'ಕಾಂತಾರ' ಸೀಕ್ವೆಲ್, ಬಾಲಿವುಡ್ ನಲ್ಲಿ ಆಫರ್ ಕುರಿತು ರಿಷಬ್ ಶೆಟ್ಟಿ ಹೇಳಿದ್ದು ಹೀಗೆ...
ಇತ್ತೀಚಿಗೆ ಬಿಡುಗಡೆಯಾದ ಆಕ್ಷನ್ ಥ್ರಿಲ್ಲರ್ 'ಕಾಂತಾರ' ಬಾಕ್ಸ್ ಆಫೀಸ್ ನಲ್ಲಿ 300 ಕೋಟಿ ರೂ. ದೋಚುವುದರೊಂದಿಗೆ ಭರ್ಜರಿ ಪ್ರದರ್ಶನ ಯಶಸ್ಸು ಗಳಿಸಿದ ನಂತರ ತನಗೆ ಬಾಲಿವುಡ್ ಚಿತ್ರ ನಿರ್ಮಾಪಕರಿಂದ ಆಫರ್ ಬಂದಿದ್ದಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

