ಕಾಂತಾರ ಅಧ್ಯಾಯ 1

ಚಿತ್ರಮಂದಿರಗಳಲ್ಲಿ ಯಶಸ್ವಿ ಓಟದ ಮಧ್ಯೆ OTT ಗೆ ಬಂದೆ ಬಿಡ್ತು ಕಾಂತಾರ ಅಧ್ಯಾಯ 1; ಸಾವಿರ ಕೋಟಿ ರೂ ಕಲೆಕ್ಷನ್ ಮೇಲೆ ಕಾರ್ಮೋಡ!
ರಿಷಭ್ ಶೆಟ್ಟಿ ಅವರ ಮಹಾಕಾವ್ಯ ಚಿತ್ರ ಕಾಂತಾರ ಅಧ್ಯಾಯ 1 ರ OTT ಬಿಡುಗಡೆ ದಿನಾಂಕವನ್ನು ಅಮೆಜಾನ್ ಪ್ರೈಮ್ ವಿಡಿಯೋ ಟೀಸರ್ ಮೂಲಕ ಘೋಷಿಸಿದ್ದು ಅಭಿಮಾನಿಗಳು ತುಂಬಾ ಉತ್ಸುಕರಾಗಿದ್ದಾರೆ.

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!
ರಿಷಬ್ ಶೆಟ್ಟಿ ನಿರ್ದೇಶನದ "ಕಾಂತಾರ ಅಧ್ಯಾಯ 1" ಚಿತ್ರದ ಮೂಲಕ ಗುಲ್ಶನ್ ದೇವಯ್ಯ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಗುಲ್ಶನ್ ಅವರ ಅಭಿನಯಕ್ಕಾಗಿ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ.

ಕಾಂತಾರ ಅಧ್ಯಾಯ 1 ಬಾಕ್ಸ್ ಆಫೀಸ್ ಕಲೆಕ್ಷನ್: ಮೊದಲ ವಾರವೇ 500 ಕೋಟಿ ಕ್ಲಬ್ ಸೇರ್ಪಡೆ; ಹೊಂಬಾಳೆ ಮಾಹಿತಿ!
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ನಿರ್ದೇಶಿಸಿರುವ ಕಾಂತಾರ: ಅಧ್ಯಾಯ 1 ಬಾಕ್ಸ್ ಆಫೀಸ್ ಕಲೆಕ್ಷನ್ 8ನೇ ದಿನಕ್ಕೆ ಅಂತರರಾಷ್ಟ್ರೀಯ ಬಾಕ್ಸ್ ಆಫೀಸ್‌ನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದೆ.

Kantara Chapter 1: ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ; ಪ್ರೇಕ್ಷಕರಲ್ಲಿ ಚಿತ್ರತಂಡ ಮನವಿ!
ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ 'ಕಾಂತಾರ ಚಾಪ್ಟರ್ 1' ಸಿನಿಮಾ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆದರೆ ಸಿನಿಮಾ ವೀಕ್ಷಿಸುವಾಗ ವೇಳೆ ಕೆಲ ಅಭಿಮಾನಿಗಳ ಅತಿರೇಕದ ವರ್ತನೆ ತುಳುವರ ಕೆಂಗಣ್ಣಿಗೆ ಗುರಿಯಾಗಿತ್ತು.

ಕಾಂತಾರ: ಚಾಪ್ಟರ್ 1: ಕರ್ನಾಟಕದಲ್ಲಿ 4ನೇ ದಿನಕ್ಕೇ KGF 2 ಕಲೆಕ್ಷನ್ ಧೂಳಿಪಟ!
ಹೊಂಬಾಳೆ ಫಿಲ್ಮ್ಸ್‌ನ ಬ್ಲಾಕ್‌ಬಸ್ಟರ್ ಕಾಂತಾರ ಅಧ್ಯಾಯ 1ಕ್ಕೆ ಅತ್ಯುತ್ತಮ ಆರಂಭ ಸಿಕ್ಕಿದೆ. ವಾರಾಂತ್ಯದ ನಂತರ ಕರ್ನಾಟಕದಲ್ಲಿ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ.

ರಿಷಬ್ ಶೆಟ್ಟಿ ದೃಶ್ಯಕಾವ್ಯಕ್ಕೆ ಬಹುಪರಾಕ್: 4ನೇ ದಿನಕ್ಕೆ ಜಗತ್ತಿನಾದ್ಯಂತ 300 ಕೋಟಿ ರೂ ಕಲೆಕ್ಷನ್; ದಾಖಲೆ ಬರೆದ 'ಕಾಂತಾರ'!
ಜಗತ್ತಿನಾದ್ಯಂತ ಮತ್ತೆ ಕಾಂತಾರ ಸದ್ದು ಮಾಡುತ್ತಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವಾಗಿದ್ದು ಪ್ಯಾನ್ ಇಂಡಿಯಾ ಸಿನಿಮಾ ಕಳೆದ ಗುರುವಾರ ಜಗತ್ತಿನಾದ್ಯಂತ ಸುಮಾರು 5 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.

ಕಾಂತಾರ: ಚಾಪ್ಟರ್ 1 Movie Review: ಹೂದೋಟದಲ್ಲಿ ರಿಷಬ್ ಅಬ್ಬರ; ತೆರೆಮೇಲೆ 'ಬೆರ್ಮೆ' ಆ್ಯಕ್ಷನ್ ಭಯಂಕರ; ವೈಭೋಗದ ದೃಶ್ಯಕಾವ್ಯ- ಪುರಾಣಕಥೆಯ ವಿಸ್ಮಯ!

Kantara Movie: ಶೂಟಿಂಗ್ ಆರಂಭಕ್ಕೂ ಮುನ್ನವೇ OTT ಹಕ್ಕು Amazon Prime ಪಾಲು, ಭಾರಿ ಮೊತ್ತಕ್ಕೆ 'ಕಾಂತಾರ 1' ಮಾರಾಟ?
ರಿಷಬ್ ಶೆಟ್ಟಿ ನಿರ್ದೇಶನ, ಅಭಿನಯದ ಕಾಂತಾರ ಚಿತ್ರದ ಪ್ರೀಕ್ವೆಲ್ ಚಿತ್ರ ಚಿತ್ರೀಕರಣ ಆರಂಭಕ್ಕೂ ಮುನ್ನವೇ ಭಾರಿ ಸದ್ದು ಮಾಡುತ್ತಿದ್ದು, ಶೂಟಿಂಗ್ ಆರಂಭಕ್ಕೂ ಮುನ್ನಲೇ ಚಿತ್ರದ ಒಟಿಟಿ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ.

