ಸಿನಿಮಾ ಸುದ್ದಿಕಾಂತಾರ ಪ್ರೀಕ್ವೆಲ್: ರಿಷಬ್ ಶೆಟ್ಟಿ ಮುಂದಿವೆ ಹೊಸ ಸವಾಲು; ಪಾತ್ರಕ್ಕಾಗಿ ಹಲವು ರೀತಿಯಲ್ಲಿ ಸಿದ್ಧತೆ!
ರಿಷಬ್ ಶೆಟ್ಟಿ ಎಂದಿನಂತೆ ತಮ್ಮ ಕೆಲಸ ಮುಂದುವರೆಸಿದ್ದಾರೆ. ಯಾವುದೇ ರೀತಿಯ ಬೇರೆ ವಿಷಯಗಳನ್ನ ತಲೆಗೆ ಹಚ್ಚಿಕೊಳ್ಳದೇ ಧ್ಯಾನಸ್ಥ ಸ್ಥಿತಿಯಲ್ಲಿ ಕಾಂತಾರ ಪ್ರಿಕ್ವೆಲ್ ಸಿದ್ಧತೆಗೊಳಿಸುತ್ತಿದ್ದಾರೆ.