ಸಿನಿಮಾ ಸುದ್ದಿಸದ್ಯಕ್ಕೆ ನನ್ನ ಗಮನ ಕೇವಲ ಕಾಂತಾರ ಪ್ರೀಕ್ವೆಲ್ ಮೇಲೆ: ಅಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಗುಟ್ಟು ಬಿಡದ ರಿಷಬ್ ಶೆಟ್ಟಿ
ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಕಾಂತಾರ ಪ್ರೀಕ್ವೆಲ್ನ ತಯಾರಿಯಲ್ಲಿ ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದಾರೆ, ಖ್ಯಾತ ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವಾರಿಕರ್ ಮುಂದಿನ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.