ಕಾಂತಾರಾ ಚಾಪ್ಟರ್ 1

Kantara: ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡ್ಕೊತೀನಿ; ಹಣವೆಲ್ಲ‌ ಆಸ್ಪತ್ರೆ ಸೇರುವಂತೆ ಮಾಡ್ತೀನಿ;  ಅನುಕರಣೆಗೆ ಆಕ್ರೋಶಗೊಂಡ ದೈವದ ಎಚ್ಚರಿಕೆ!
ರಾಜ್ಯ

Kantara: ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡ್ಕೊತೀನಿ; ಹಣವೆಲ್ಲ‌ ಆಸ್ಪತ್ರೆ ಸೇರುವಂತೆ ಮಾಡ್ತೀನಿ; ಅನುಕರಣೆಗೆ ಆಕ್ರೋಶಗೊಂಡ ದೈವದ ಎಚ್ಚರಿಕೆ!

ಸಿನಿಮಾ ಅಭಿಮಾನಿಗಳು ಕಂಡಕಂಡಲ್ಲಿ ದೈವದ ಅನುಕರಣೆ ಮಾಡುತ್ತಿರುವುದು ದೈವನರ್ತಕರು, ದೈವಾರಾಧಕರು ಹಾಗೂ ತುಳುನಾಡಿನ ಜನತೆಯ ಕೆಂಗಣ್ಣಿಗೆ ಗುರಿಯಾಗಿದೆ.

ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ, ಮನ ಮಿಡಿಯುವ ಅಂತಃಕರಣದ ನೈಜ ಹೂರಣ: ಕಾಂತಾರ ಚಾಪ್ಟರ್ 1 ಕೊಂಡಾಡಿದ HDK
ರಾಜ್ಯ

ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ, ಮನ ಮಿಡಿಯುವ ಅಂತಃಕರಣದ ನೈಜ ಹೂರಣ: ಕಾಂತಾರ ಚಾಪ್ಟರ್ 1 ಕೊಂಡಾಡಿದ HDK

ನಿರ್ದೇಶಕ ರಿಷಭ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ಹೊಂಬಾಳೆ ಫಿಲಂಸ್ ಮತ್ತವರ ತಂಡದ ಪ್ರಯತ್ನಕ್ಕೆ ಹೃದಯಪೂರ್ವಕ ಅಭಿನಂದನೆಗಳು.

Kantara Chapter 1: ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ; ಯಡವಟ್ಟು ಮಾಡಿಕೊಂಡ ವ್ಯಕ್ತಿ
ರಾಜ್ಯ

Kantara Chapter 1: ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ; ಯಡವಟ್ಟು ಮಾಡಿಕೊಂಡ ವ್ಯಕ್ತಿ

ಕಳೆದ ಕೆಲವು ದಿನಗಳಿಂದ ಮನಸ್ಸಿಗೆ ನೆಮ್ಮದಿ ಇಲ್ಲದಂತೆ ಆಗಿದೆ, ಈ ರೀತಿ ಯಾರೂ ಮಾಡಲು ಹೋಗಬೇಡಿ ಎಂದು ಕೋರಿದ್ದಾನೆ.

ಭಾರತದ ಆತ್ಮವನ್ನು ಮತ್ತೊಮ್ಮೆ ಬೆಳಕಿಗೆ ತಂದಿದ್ದಕ್ಕಾಗಿ  ಧನ್ಯವಾದಗಳು: 'ಕಾಂತಾರ-1' ಬಣ್ಣಿಸಿದ ಅಣ್ಣಾಮಲೈ!
ಸಿನಿಮಾ ಸುದ್ದಿ

ಭಾರತದ ಆತ್ಮವನ್ನು ಮತ್ತೊಮ್ಮೆ ಬೆಳಕಿಗೆ ತಂದಿದ್ದಕ್ಕಾಗಿ ಧನ್ಯವಾದಗಳು: 'ಕಾಂತಾರ-1' ಬಣ್ಣಿಸಿದ ಅಣ್ಣಾಮಲೈ!

ರಿಷಬ್ ಶೆಟ್ಟಿಯವರು ನಿರ್ದೇಶಕ ಮತ್ತು ನಾಯಕ ನಟರಾಗಿ ಅದ್ಭುತ ಅಭಿನಯವನ್ನು ನೀಡಿದ್ದಾರೆ. ಧರ್ಮದ ಸಾರ, ತುಳುನಾಡಿನ ಸಂಸ್ಕೃತಿ, ಪಂಜುರ್ಲಿ ದೇವರು ಮತ್ತು ಗುಳಿಗನ ಆರಾಧನೆ ಮತ್ತು ಅವುಗಳ ವಿವಿಧ ಅಭಿವ್ಯಕ್ತಿಗಳನ್ನು ಒಟ್ಟುಗೂಡಿಸುತ್ತಾರೆ.

'ಕಾಂತಾರ ಚಾಪ್ಟರ್‌-1': ರಿಷಬ್‌ ಹುಟ್ಟುಹಬ್ಬದಂದೇ ಹೊರಬಿತ್ತು ಬಿಗ್‌ ಅಪ್ಡೇಟ್‌, ಚಿತ್ರ ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

'ಕಾಂತಾರ ಚಾಪ್ಟರ್‌-1': ರಿಷಬ್‌ ಹುಟ್ಟುಹಬ್ಬದಂದೇ ಹೊರಬಿತ್ತು ಬಿಗ್‌ ಅಪ್ಡೇಟ್‌, ಚಿತ್ರ ಬಿಡುಗಡೆ ದಿನಾಂಕ ಘೋಷಣೆ

ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ ಅಡಿಯಲ್ಲಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ 'ಕಾಂತಾರ ಚಾಪ್ಟರ್‌ 1' ಚಿತ್ರದ ರಿಲೀಸ್ ಡೇಟ್ ಘೋಷಣೆ ಆಗಿದೆ.

ಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು!
ಸಿನಿಮಾ ಸುದ್ದಿ

ಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು!

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.