ಕಾಂತಾರಾ ಪ್ರಕರಣ

ಕಾಂತಾರಾ ಅಪಹಾಸ್ಯ ಪ್ರಕರಣ: ನಟ Ranveer Singh ಗೆ ಬಿಗ್ ರಿಲೀಫ್; ಮಾರ್ಚ್ 9 ರವರೆಗೂ 'ಬಲವಂತದ ಕ್ರಮ ಇಲ್ಲ'!
ರಣವೀರ್ ಸಿಂಗ್ ಅವರಿಗೆ ರಿಲೀಫ್ ಸಿಕ್ಕಿದ್ದು, ಪೊಲೀಸರು ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಈ ಮೊದಲು ನೀಡಿದ್ದ ಆದೇಶವನ್ನು ಮಾರ್ಚ್ 9 ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..'; ನಟ ರಣವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ!
ನಟ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ದೈವವನ್ನು ಫೀಮೇಲ್ ಗೋಸ್ಟ್ ಎಂದು ಹೇಳಿಕೆ ನೀಡಿದ್ದ ರಣವೀರ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು.

