ದೇಶಸಹಪಾಠಿಗೆ 108 ಬಾರಿ ಕಾಂಪಾಸ್ ನಿಂದ ಇರಿದ 4ನೇ ತರಗತಿ ವಿದ್ಯಾರ್ಥಿಗಳು!
ಮಧ್ಯಪ್ರದೇಶದ ಇಂದೋರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಜ್ಯಾಮಿಟ್ರಿ ಕಂಪಾಸ್ನಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.