ರಾಜಕೀಯ'ಮಾನ-ಮರ್ಯಾದೆ ಇಲ್ಲದೆ ಕಾಂಗ್ರೆಸ್-ಬಿಜೆಪಿ ದೇಶವನ್ನು ಲೂಟಿ ಮಾಡುತ್ತಿವೆ, ವಿದೇಶಕ್ಕೆ ಹೋಗಲು ನಾನು ಸಚಿವರನ್ನು ಕೇಳಬೇಕಾ?': ಹೆಚ್ ಡಿ ಕುಮಾರಸ್ವಾಮಿ
'ವಿದೇಶದಲ್ಲೇ ಅವರು ಇದ್ದುಬಿಡಲಿ, ಬೇಕಾದರೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡುತ್ತೇವೆ' ಎಂದು ಕೆಲವು ಸಚಿವರುಗಳು ಬಿಟ್ಟಿ ಸಲಹೆ ಕೊಟ್ಟಿದ್ದಾರೆ, ಅವರು ಇಲ್ಲಿ ರಾಜ್ಯದ ಜನತೆಯ ಹಣವನ್ನು ಮಾನ ಮರ್ಯಾದೆ ಇಲ್ಲದೆ ಲೂಟಿ, ದರೋಡೆ ಮಾಡಿಕೊಂಡು ಕುಳಿತುಕೊಂಡಿದ್ದಾರೆ ಎಂದು ವಿದೇಶ ಪ್ರವಾಸ ಮುಗಿಸಿಕೊಂಡು ಬಂದ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೇವನಹಳ್ಳಿಯ