ದೇಶ24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್
ಕಾಕ್ರಾಚ್ ಜನತಾ ಪಾರ್ಟಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್ಯಾಲಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಹಾಗೂ ಇಡೀ ನವದೆಹಲಿ ಜಿಲ್ಲೆಯನ್ನು 20 ವಲಯಗಳಾಗಿ ವಿಂಗಡಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ: