ದೇಶ'ಇದು ಕೇವಲ ಆರಂಭ... ಸುದೀರ್ಘ ಹಾದಿ ಬಾಕಿಯಿದೆ': ಹೊಸ Video ಬಿಡುಗಡೆ ಮಾಡಿದ Cockroach Janta Party
ಎಲ್ಲರೂ ನಮ್ಮ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾಗ ನಮ್ಮನ್ನು ನಂಬಿದ, ಪ್ರೀತಿಸಿದ ಪ್ರತಿಯೊಬ್ಬ ಬೆಂಬಲಿಗನಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಬೆಂಬಲವಿಲ್ಲದೆ ಈ ಹೋರಾಟ ಯಶಸ್ವಿಯಾಗುತ್ತಿರಲಿಲ್ಲ.