ಕಾಕ್ರೋಚ್ ಜನತಾ ಪಕ್ಷ

Abhijeet Dipke ಭೀಮ್ ಆರ್ಮಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧೆ: ಬಿಜೆಪಿ ಸಂಸದ ಹೇಳಿಕೆ
ದೇಶ

Abhijeet Dipke ಭೀಮ್ ಆರ್ಮಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧೆ: ಬಿಜೆಪಿ ಸಂಸದ ಹೇಳಿಕೆ

ಪ್ರತಿ ಚಳುವಳಿಯು ರಾಜಕೀಯ ನಾಯಕರನ್ನು ಸೃಷ್ಟಿಸಿದೆ. ಜೆಪಿ ಚಳುವಳಿ ಲಾಲು ಪ್ರಸಾದ್ ಯಾದವ್ ಸೇರಿದಂತೆ ಹಲವು ನಾಯಕರನ್ನು ತಯಾರು ಮಾಡಿದೆ.

ಇಡೀ ಖಾತೆ ಆಕ್ಷೇಪಾರ್ಹ: ಕಾಕ್ರೋಚ್ ಜನತಾ ಪಕ್ಷದ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್‌ ನಿರಾಕರಣೆ!
ದೇಶ

ಇಡೀ ಖಾತೆ ಆಕ್ಷೇಪಾರ್ಹ: ಕಾಕ್ರೋಚ್ ಜನತಾ ಪಕ್ಷದ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್‌ ನಿರಾಕರಣೆ!

'ಕಾಕ್ರೋಚ್ ಜನತಾ ಪಾರ್ಟಿ' (CJP) ಯ ನಿರ್ಬಂಧಿಸಲಾದ ಸಾಮಾಜಿಕ ಮಾಧ್ಯಮ ಹ್ಯಾಂಡಲ್ 'X' ಖಾತೆಯನ್ನು ತಕ್ಷಣ ಮರುಸ್ಥಾಪಿಸುವಂತೆ ಆದೇಶಿಸಲು ದೆಹಲಿ ಹೈಕೋರ್ಟ್ ಇಂದು ನಿರಾಕರಿಸಿದೆ.

Cockroach Janta Partyಗೆ ಪಾಕ್-ಬಾಂಗ್ಲಾದೇಶಿ ಫಾಲೋವರ್ಸ್‌ಗಳೇ ಹೆಚ್ಚು; ಇದು ದೊಡ್ಡ ಸಂಚು ಎಂದ ನೆಟ್ಟಿಗರು
ದೇಶ

Cockroach Janta Partyಗೆ ಪಾಕ್-ಬಾಂಗ್ಲಾದೇಶಿ ಫಾಲೋವರ್ಸ್‌ಗಳೇ ಹೆಚ್ಚು; ಇದು ದೊಡ್ಡ ಸಂಚು ಎಂದ ನೆಟ್ಟಿಗರು

ವಿಡಂಬನಾತ್ಮಕ ಕಾಕ್ರೋಚ್ ಜನತಾ ಪಕ್ಷ(CJP) ಭಾರತದ ರಾಜಕೀಯ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಬಿಜೆಪಿ, ವಿದೇಶಿ ಫಾಲೋವರ್ಸ್‌ ಕಡೆಗೆ ಬೆರಳು ತೋರಿಸಿದೆ.

ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು
ದೇಶ

ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು

2000 ರ ಸೆಕ್ಷನ್ 69A ಅಡಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ಸ್ಥಗಿತಗೊಳಿಸಲು X ಗೆ ನಿರ್ದೇಶನ ನೀಡಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಜೆಪಿಯನ್ನೇ ಹಿಂದಿಕ್ಕಿದ ‘Cockroach Janta Party’; ಐದೇ ದಿನದಲ್ಲಿ 10 ಮಿಲಿಯನ್ ಫಾಲೋವರ್ಸ್!
ದೇಶ

ಬಿಜೆಪಿಯನ್ನೇ ಹಿಂದಿಕ್ಕಿದ ‘Cockroach Janta Party’; ಐದೇ ದಿನದಲ್ಲಿ 10 ಮಿಲಿಯನ್ ಫಾಲೋವರ್ಸ್!

ಕಳೆದ ವಾರ ಆರಂಭವಾದ ವಿಡಂಬನಾತ್ಮಕ ಕಾಕ್ರೋಚ್ ಜನತಾ ಪಕ್ಷ(CJP) ಭಾರತದ ರಾಜಕೀಯ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು, ಇನ್‌ಸ್ಟಾಗ್ರಾಮ್‌ ನಲ್ಲಿ ಬಿಜೆಪಿಯ ಅಧಿಕೃತ ಖಾತೆಯನ್ನು ಹಿಂದಿಕ್ಕಿದೆ.

'ಸುಪ್ರೀಂ' ಸಿಜೆಐ ಹೇಳಿಕೆಗೆ ಟಕ್ಕರ್: Cockroach Janta Party ಕಟ್ಟಿದ ಜೆನ್‌ ಝೀಗಳು; 40,000ಕ್ಕೂ ಹೆಚ್ಚು ಯುವಕರ ಸೇರ್ಪಡೆ; ಸಂಚಲನ!
ದೇಶ

'ಸುಪ್ರೀಂ' ಸಿಜೆಐ ಹೇಳಿಕೆಗೆ ಟಕ್ಕರ್: Cockroach Janta Party ಕಟ್ಟಿದ ಜೆನ್‌ ಝೀಗಳು; 40,000ಕ್ಕೂ ಹೆಚ್ಚು ಯುವಕರ ಸೇರ್ಪಡೆ; ಸಂಚಲನ!

ಇತ್ತೀಚಿನ ದಿನಗಳಲ್ಲಿ ಭಾರತೀಯ ರಾಜಕೀಯದಲ್ಲಿ ಒಂದು ಹೆಸರು ವೇಗವಾಗಿ ವೈರಲ್ ಆಗುತ್ತಿದೆ. ಇದು ನಗು ಮತ್ತು ಚರ್ಚೆಗೆ ಕಾರಣವಾಗುತ್ತಿರುವುದು 'ಕಾಕ್ರೋಚ್ ಜನತಾ ಪಕ್ಷ'(CJP).