ಕಾಕ್ರೋಚ್ ಸುಧಿ ಎಂದೇ ಖ್ಯಾತರಾಗಿರುವ ಸುಧಿ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಂಡಿರುವ ನಟ, ನಟರಾಜ್ ಅವರ ಮುಂಬರುವ ಚಿತ್ರದಲ್ಲಿ ನಾಯಕನಾಗಿ ನಟಿಸಲಿದ್ದಾರೆ.