ರಾಜ್ಯCockroach Janta Party Karnataka: ಬೆಂಗಳೂರಿನಲ್ಲಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!
ಈ ಪೋಸ್ಟ್ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸರು, ಟೌನ್ ಹಾಲ್ ಬಳಿ ಕಾರ್ಯಕ್ರಮ ಆಯೋಜನೆಗೆ ಯಾವುದೇ ವ್ಯಕ್ತಿ, ಸಂಘಟನೆ, ಪಕ್ಷದಿಂದ ಅನುಮತಿ ಕೋರಿರುವ ಯಾವುದೇ ಅರ್ಜಿಯನ್ನು ಸ್ವೀಕರಿಸಿಲ್ಲ. ಈ ಸಂಬಂಧ ಯಾವುದೇ ಅಧಿಕೃತ ಅನುಮತಿ ನೀಡಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.