ಲೈಂಗಿಕ ಕಿರುಕುಳ ಅರೋಪ, ಕಾನೂನು ಹೋರಾಟದ ಒತ್ತಡಗಳ ನಡುವಲ್ಲೂ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರು ವಿಧಾನ ಸೌಧದಲ್ಲಿ ಶುಕ್ರವಾರ ನಡೆದ ಕಾಗದ ಪತ್ರ ಸಮಿತಿ ಸಭೆಯಲ್ಲಿ ಭಾಗವಹಿಸಿದರು.