ರಾಜ್ಯಭ್ರಷ್ಟಾಚಾರ ತಡೆಗಟ್ಟಲು ಕಂದಾಯ ಇಲಾಖೆಯಲ್ಲಿ ಕಾಗದರಹಿತ ಇ-ಫೈಲ್ ವ್ಯವಸ್ಥೆ ಜಾರಿಗೆ ತರಲು ಕ್ರಮ: ಕೃಷ್ಣ ಭೈರೇಗೌಡ
ಕಂದಾಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಒಪ್ಪಿಕೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಕಾಗದ ರಹಿತ ವ್ಯವಹಾರ ಮೂಲಕ ಭ್ರಷ್ಟಾಚಾರವನ್ನು ತೊಲಗಿಸುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದ್ದಾರೆ.