ಕಾಗವಾಡ

ಅಥಣಿಯಿಂದ ಕುಮಟಳ್ಳಿ, ಕಾಗವಾಡದಿಂದ ಶ್ರೀಮಂತ ಪಾಟೀಲ್ ಸ್ಪರ್ಧೆ: ರಮೇಶ್ ಜಾರಕಿಹೊಳಿ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಹಾಲಿ ಶಾಸಕ ಮಹೇಶ ಕುಮಟಳ್ಳಿ ಹಾಗೂ ಕಾಗವಾಡ ಕ್ಷೇತ್ರದಿಂದ ಹಾಲಿ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಿದೆ’ ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರ ಹೇಳಿದರು.

ಏತ ನೀರಾವರಿಗೆ ಯೋಜನೆ ಪೂರ್ಣಗೊಳಿಸಲು 3.5 ಕೋಟಿ ರೂ. ನೀಡಿದ ಶಾಸಕ ಶ್ರೀಮಂತ್ ಪಾಟೀಲ್: ಕಾಂಗ್ರೆಸ್ ಕಿಡಿ
ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರನ್ನು ಸೆಳೆಯಲು ಶಾಸಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಅವರು, ತಮ್ಮ ಕ್ಷೇತ್ರದಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 3.50 ಕೋಟಿ ರೂ.ಗಳ ಚೆಕ್ ಅನ್ನು ನೀಡಿದ್ದಾರೆ.

ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜಾಹುಲಿ ಜೊತೆ ಕೈ ಮಿಲಾಯಿಸಿದ ’ಹೌದು ಹುಲಿಯ’!
ನಿಮಗೆಲ್ಲರಿಗೂ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಹೌದು ಹುಲಿಯಾ ಹೇಳಿಕೆ ವೈರಲ್ ಆಗಿದ್ದು ಗೊತ್ತೇ ಇದೆ. ಕೆಲವೇ ದಿನಗಳಲ್ಲಿ ಆ ಹೇಳಿಕೆಯ ಹಿರೋ ಯಾರೆಂಬುದೂ ಗೊತ್ತಾಗಿತ್ತು. ಈಗ ಆತ ಬಿಜೆಪಿ ಜೊತೆ ಕೈ ಮಿಲಾಯಿಸಿ ರಾಜಾಹುಲಿ ಅಂತಿದ್ದಾರೆ.

ಕಾಗವಾಡ: ಸಕ್ಕರೆ ಸಿಹಿನಾಡಿನಲ್ಲಿ ಹಳೇ ಹುಲಿಗಳ ಬದ್ದ ಹೋರಾಟ
ರಾಜ್ಯದಲ್ಲಿಯೇ ಅತಿ ಹೆಚ್ಚು ಕಬ್ಬು ಬೆಳೆಯುವ ಕಾಗವಾಡ ವಿಧಾನಸಭೆ ಕ್ಷೇತ್ರದಲ್ಲಿ ಸಾಂಪ್ರಾದಾಯಿಕ ವೈರಿಗಳ ಹೋರಾಟ ತೀವ್ರವಾಗಿದೆ. ರಾಜು ಕಾಗೆ ಮತ್ತು ಶ್ರೀಮಂತ್ ಪಾಟೀಲ್ ಇಬ್ಬರು ಅನುಭವಿ ರಾಜಕಾರಣಿಗಳಾಗಿದ್ದಾರೆ.

ಸ್ಥಿರ ಸರ್ಕಾರಕ್ಕಾಗಿ ಇತರರನ್ನು ಅವಲಂಬಿಸುವ ಸಂಕಷ್ಟ ತಪ್ಪಿಸಲು 15 ಸ್ಥಾನ ಗೆಲ್ಲಿಸಿ: ಯಡಿಯೂರಪ್ಪ ಮನವಿ
ಸ್ಥಿರ ಸರ್ಕಾರಕ್ಕಾಗಿ ಇತರರನ್ನು ಅವಲಂಬಿಸುವ ಸಂಕಷ್ಟ ತಪ್ಪಿಸಲು 15 ಸ್ಥಾನ ಗೆಲ್ಲಿಸಿ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳು: ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ-ಅಥಣಿಯಿಂದ ರಾಜು ಕಾಗೆ
ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ್ ಅವರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಫೈನಲ್ ಮಾಡಿದೆ, ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ ಮತ್ತು ಅಥಣಿಯಿಂದ ರಾಜು ಕಾಗೆ ಅವರಿಗೆ ಟಿಕೆಟ್ ಫೈನಲ್ ಮಾಡಿದೆ.

ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅಪಹರಣ ದೂರು: ಪೊಲೀಸರಿಂದ ಎಫ್ಐಆರ್ ದಾಖಲು
ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅವರನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ...

ಹಲ್ಲೆ ಪ್ರಕರಣ: ಮಹಾರಾಷ್ಟ್ರದಲ್ಲಿ ಬಿಜೆಪಿ ಶಾಸಕ ರಾಜು ಕಾಗೆ ಬಂಧನ
ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಗವಾಡ ಬಿಜೆಪಿ ಶಾಸಕ ರಾಜು ಕಾಗೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

