ರಾಜ್ಯರಾಯಚೂರು: ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯ
ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಸಿದ್ದರಾಮನಂದ ಸ್ವಾಮೀಜಿ ಮೊನ್ನೆ 12, 13 ಮತ್ತು 14ರಂದು ನಡೆದ ಹಾಲುಮತ ಉತ್ಸವ ಕಾರ್ಯಕ್ರಮಗಳನ್ನು ಅವರು ಸ್ವತಃ ನಡೆಸಿಕೊಟ್ಟಿದ್ದರು.