ಸಂಪುಟ ವಿಸ್ತರಣೆ ಸಂಬಂಧ ಕೆಲ ದಿನಗಳ ಹಿಂದೆ ಸಾರ್ವಜನಿಕ ಸಮಾರಂಭದಲ್ಲಿ ಲಿಂಗಾಯತ ಸಮುದಾಯದ ವಚನಾನಂದ ಸ್ವಾಮೀಜಿ ಮುರುಗೇಶ ನಿರಾಣಿ ಪರ ಬ್ಯಾಟಿಂಗ್ ಮಾಡಿದ್ದರು.