ಕಾಜಿರಂಗ ರಾಷ್ಟ್ರೀಯ ಉದ್ಯಾನವನ

ಕಾಜಿರಂಗ ಪಾರ್ಕ್ ಮೊದಲ ಮಹಿಳಾ ಫೀಲ್ಡ್ ನಿರ್ದೇಶಕಿಯಾಗಿ ಸೋನಾಲಿ ಘೋಷ್ ನೇಮಕ
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸೋನಾಲಿ ಘೋಷ್ ಅವರು ಮುಂದಿನ ತಿಂಗಳಿನಿಂದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಮೊದಲ ಮಹಿಳಾ ಕ್ಷೇತ್ರ(ಫೀಲ್ಡ್) ನಿರ್ದೇಶಕರಾಗಲು ಸಿದ್ಧರಾಗಿದ್ದಾರೆ.

ಅಸ್ಸಾಂ ಪ್ರವಾಹದಲ್ಲಿ 129 ವನ್ಯಮೃಗಗಳ ಸಾವು, ಕಾಜಿರಂಗ ಅರಣ್ಯ ಜಲಾವೃತ!
ಅಸ್ಸಾಂನಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಬಹುತೇಕ ನೀರಿನಲ್ಲಿ ಮುಳುಗಿದ್ದು, ಪರಿಣಾಮ ಪ್ರವಾಹದಲ್ಲಿ ಈ ವರೆಗೂ 129 ವನ್ಯಮೃಗಗಳು ಸಾವನ್ನಪ್ಪಿವೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಭೀಕರ ಪ್ರವಾಹ: 30 ಜಿಲ್ಲೆಗಳು ಜಲಾವೃತ, 76 ಮಂದಿ, 96 ಕಾಡು ಪ್ರಾಣಿಗಳ ಸಾವು
ಅಸ್ಸಾಂನಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಈ ವರೆಗೂ 76 ಮಂದಿ ಸಾವನ್ನಪ್ಪಿದ್ದು, ಮಾತ್ರವಲ್ಲದೇ ಪ್ರವಾಹದ ಹೊಡೆತಕ್ಕೆ 96 ಕಾಡು ಪ್ರಾಣಿಗಳೂ ಕೂಡ ಸಾವನ್ನಪ್ಪಿವೆ.

ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಬಂಡೀಪುರ ಅರಣ್ಯ ಅಧಿಕಾರಿಗಳಿಗೆ ತರಬೇತಿ
ಕೌಶಲ್ಯಾವೃದ್ಧಿಗೆ ಬಂಡೀಪುರ ಹುಲಿ ರಕ್ಷಿತಾರಣ್ಯದ ಅರಣ್ಯಾಧಿಕಾರಿಗಳಿಗೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಇದೇ ಮೊದಲ ಬಾರಿಗೆ ತರಬೇತಿ ನೀಡಲಾಗುತ್ತಿದೆ.

