ಕಾಟೇರ

ಪ್ರತಿಯೊಂದು ಚಿತ್ರವೂ ನನಗೆ ಹೊಸ ಆರಂಭ: ನಟ ದರ್ಶನ್
ಸಿನಿಮಾ ಸುದ್ದಿ

ಪ್ರತಿಯೊಂದು ಚಿತ್ರವೂ ನನಗೆ ಹೊಸ ಆರಂಭ: ನಟ ದರ್ಶನ್

ತಮ್ಮ ಅಭಿಮಾನಿಗಳೊಂದಿಗೆ ( ಅವರ ಸೆಲೆಬ್ರಿಟಿಗಳು) ಸ್ಟಾರ್ ಡಮ್ ನೊಂದಿಗೆ ಹೊಳೆಯುತ್ತಾ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಲುವು ಮತ್ತು ಸೋಲಿನ ಸುಳಿಯೊಂದಿಗೆ ತಮ್ಮನ್ನು ತಾವು ಕಂಡುಕೊಂಡಿದ್ದಾರೆ.

ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಒಟಿಟಿಗೆ ಬಂದ 'ಕಾಟೇರ'; ಯಾರ ಪಾಲಾಯ್ತು ಡಿಜಿಟಲ್ ಹಕ್ಕು?
ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಒಟಿಟಿಗೆ ಬಂದ 'ಕಾಟೇರ'; ಯಾರ ಪಾಲಾಯ್ತು ಡಿಜಿಟಲ್ ಹಕ್ಕು?

ತರುಣ್ ಕಿಶೋರ್ ಸುಧೀರ್ ನಿರ್ದೇಶನದ ದರ್ಶನ್ ಅವರ ಕಾಟೇರಾ ಡಿಸೆಂಬರ್ 29 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್ 200 ಕೋಟಿಗೂ ಹೆಚ್ಚು ಗಳಿಸುವ ಮೂಲಕ ವಾಣಿಜ್ಯ ಬ್ಲಾಕ್‌ಬಸ್ಟರ್ ಎಂದು ಘೋಷಿಸಲಾಗಿದೆ.

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ 'ಕಾಟೇರ' ಸಿನಿಮಾ: 200 ಕೋಟಿ ಕ್ಲಬ್ ಸೇರಿದ ಸಂಭ್ರಮ!
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ 'ಕಾಟೇರ' ಸಿನಿಮಾ: 200 ಕೋಟಿ ಕ್ಲಬ್ ಸೇರಿದ ಸಂಭ್ರಮ!

ದರ್ಶನ್ ನಟನೆ ಕಾಟೇರ ಸಿನಿಮಾ ಮತ್ತೊಂದು ದಾಖಲೆ ಬರೆದಿದೆ. ಒಂದು ಕೋಟಿಗೂ ಅಧಿಕ ಟಿಕೆಟ್ ಮಾರಾಟವಾಗುವ ಮೂಲಕ 206 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಿಂದ  ಕೊಳ್ಳೆ ಹೊಡೆದಿದೆ.

ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ: 200 ಕೋಟಿ ಕ್ಲಬ್ ನತ್ತ ಮುನ್ನುಗಿದ 'ದರ್ಶನ್' ಕಾಟೇರ!
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ: 200 ಕೋಟಿ ಕ್ಲಬ್ ನತ್ತ ಮುನ್ನುಗಿದ 'ದರ್ಶನ್' ಕಾಟೇರ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಕೆಜಿಎಫ್ 2 ಮತ್ತು ಕಾಂತಾರ ಚಿತ್ರಗಳ ಬಾಕ್ಸಾ ಆಫೀಸ್ ದಾಖಲೆಯನ್ನು ಹಿಂದಿಕ್ಕಿ ಕಾಟೇರ ಮುನ್ನುಗುತ್ತಿದೆ ಎಂದು ವರದಿಯಾಗಿದೆ.

'ಬಿಲ್ಲಾ ರಂಗ ಬಾಷಾ' ಈ ವರ್ಷವೇ ಸೆಟ್ಟೇರಲಿದೆ: ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಚಿಟ್ ಚಾಟ್
ಸಿನಿಮಾ ಸುದ್ದಿ

'ಬಿಲ್ಲಾ ರಂಗ ಬಾಷಾ' ಈ ವರ್ಷವೇ ಸೆಟ್ಟೇರಲಿದೆ: ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಚಿಟ್ ಚಾಟ್

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಕನ್ನಡ ಬಿಗ್ ಬಾಸ್ ಸೀಸನ್ 10 ರಿಯಾಲಿಟಿ ಶೋ ಮತ್ತು ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಬ್ಯುಸಿಯಲ್ಲಿದ್ದಾರೆ. ಈ ಮಧ್ಯೆ ನಿನ್ನೆ ತಮ್ಮ ಫ್ಯಾನ್ಸ್ ಜೊತೆ ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡುತ್ತೇನೆ ಎಂದು ಮುಂದಾದರು.

ಕಿಚ್ಚ ಸುದೀಪ್ 'ಕಾಟೇರ' ನೋಡಿದ್ರ? ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ ಟ್ವೀಟ್!
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ 'ಕಾಟೇರ' ನೋಡಿದ್ರ? ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ ಟ್ವೀಟ್!

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ವಿಷ್ಣು-ಅಂಬಿ ಎಂದೇ ಗೆಳೆತನಕ್ಕೆ ಹೆಸರಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ದೂರಾಗಿ ಐದಾರು ವರ್ಷ ಕಳೆದಿದ್ದು, ಅವರಿಬ್ಬರೂ ಒಂದಾಗಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ನಿಲ್ಲದ ಕಾಟೇರ ಅಬ್ಬರ; ಫೆಬ್ರುವರಿಯಲ್ಲಿ ತಮಿಳು, ತೆಲುಗು, ಹಿಂದಿಯಲ್ಲಿ ತೆರೆಕಾಣಲಿದೆ ದರ್ಶನ್ ಅಭಿನಯದ ಚಿತ್ರ
ಸಿನಿಮಾ ಸುದ್ದಿ

ನಿಲ್ಲದ ಕಾಟೇರ ಅಬ್ಬರ; ಫೆಬ್ರುವರಿಯಲ್ಲಿ ತಮಿಳು, ತೆಲುಗು, ಹಿಂದಿಯಲ್ಲಿ ತೆರೆಕಾಣಲಿದೆ ದರ್ಶನ್ ಅಭಿನಯದ ಚಿತ್ರ

ತರುಣ್ ಕಿಶೋರ್ ಸುಧೀರ್ ನಿರ್ದೇಶನದ ದರ್ಶನ್ ಅಭಿನಯದ ಕಾಟೇರ ಮೂರನೇ ವಾರವು ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಕರ್ನಾಟಕದಲ್ಲಿ ವಿವಿಧ ಭಾಷೆಗಳು ಸೇರಿದಂತೆ ಇತರ ಸಿನಿಮಾಗಳು ಬಿಡುಗಡೆಯಾಗಿದ್ದರೂ, ಕಾಟೇರ ಸುಮಾರು 416 ಚಿತ್ರಮಂದಿರಗಳಲ್ಲಿ ಮತ್ತು 72 ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಬಾಕ್ಸ್‌ ಆಫಿಸ್‌ನಲ್ಲಿ ನಿಲ್ಲದ ದರ್ಶನ್ ಅಬ್ಬರ: ಮೂರನೇ ವಾರವೂ 'ಕಾಟೇರ' ಭರ್ಜರಿ ಪ್ರದರ್ಶನ, ಸದ್ಯ ಗಳಿಸಿರುವುದೆಷ್ಟು?
ಸಿನಿಮಾ ಸುದ್ದಿ

ಬಾಕ್ಸ್‌ ಆಫಿಸ್‌ನಲ್ಲಿ ನಿಲ್ಲದ ದರ್ಶನ್ ಅಬ್ಬರ: ಮೂರನೇ ವಾರವೂ 'ಕಾಟೇರ' ಭರ್ಜರಿ ಪ್ರದರ್ಶನ, ಸದ್ಯ ಗಳಿಸಿರುವುದೆಷ್ಟು?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ಅಭಿನಯದ ಕಾಟೇರ ಸಿನಿಮಾ ರಾಜ್ಯದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ದಿನದಿಂದ ದಿನಕ್ಕೆ ಕಾಟೇರ ಕ್ರೇಜ್ ಹೆಚ್ಚುತ್ತಿದ್ದು, ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಕರೆತರುವಲ್ಲಿ ಕಾಟೇರ ಯಶಸ್ವಿಯಾಗಿದೆ.

ಎಫ್ಐಆರ್ ದಾಖಲಿಸಿ ಚಿತ್ರತಂಡ ಮತ್ತು ಪೊಲೀಸರಿಗೆ ನೊಟೀಸ್ ನೀಡಿದ್ದೇವೆ: ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಸೈದುಲು ಅದಾವತ್
ರಾಜ್ಯ

ಎಫ್ಐಆರ್ ದಾಖಲಿಸಿ ಚಿತ್ರತಂಡ ಮತ್ತು ಪೊಲೀಸರಿಗೆ ನೊಟೀಸ್ ನೀಡಿದ್ದೇವೆ: ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಸೈದುಲು ಅದಾವತ್

ಸಿನಿಮಾ ಸಕ್ಸಸ್ ಪಾರ್ಟಿಯನ್ನು ಅವಧಿ ಮೀರಿ ಬೆಳಗಿನ ಜಾವದವರೆಗೆ ಮಾಡಿದ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ 8 ಮಂದಿಗೆ ಹಾಗೂ ಕರ್ತವ್ಯಲೋಪವೆಸಗಿದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಬೆಂಗಳೂರು ಪೊಲೀಸ್ ಇಲಾಖೆ ತನಿಖೆಗೆ ಆದೇಶಿಸಿದೆ.