ರಾಜ್ಯಅಕ್ರಮ ಹಣ ವರ್ಗಾವಣೆ: ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಡಿಕೆಶಿ ಭೇಟಿ
ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ತೀರ್ಪು ನೀಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ತುಮಕೂರು ಜಿಲ್ಲೆಯ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.