ಕಾಡಸಿದ್ದೇಶ್ವರ ಸ್ವಾಮೀಜಿ

ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳಿದ್ದಂತೆ: ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಂದು ವಿವಾದಾತ್ಮಕ ಹೇಳಿಕೆ!
ರಾಜ್ಯ

ಬೆಳಗಾವಿಯ ರಾಯಬಾಗ ಪಟ್ಟಣದಲ್ಲಿ ನಡೆದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮದಲ್ಲಿ ಹನುಮ ಮಾಲಾಧಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

News Headlines 29-10-25 | ವಿಜಯಪುರಕ್ಕೆ ನಿರ್ಬಂಧ: 'ಸುಪ್ರೀಂ'ನಲ್ಲಿ ಶ್ರೀಗೆ ಹಿನ್ನಡೆ; ಹೈಕಮಾಂಡ್ ಗೆ ಸಿದ್ದು 300 ಕೋಟಿ ರೂ ಕಪ್ಪ: ಶ್ರೀರಾಮುಲು; ಭ್ರಷ್ಟಾಚಾರ ಆರೋಪ: ಕಾಗೇರಿಗೆ ಯು.ಟಿ ಖಾದರ್ ತಿರುಗೇಟು!

ಲಿಂಗಾಯತ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ: ಕನೇರಿ ಕಾಡ ಸಿದ್ದೇಶ್ವರ ಸ್ವಾಮಿ ವಿರುದ್ಧ ಭುಗಿಲೆದ್ದ ಪ್ರತಿಭಟನೆ; ಕ್ರಮಕ್ಕೆ ಆಗ್ರಹ

ಕಳೆದ ಎರಡು ತಿಗಂಗಳುಗಳಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳ ಕೃಪಾಪೋಷಿತ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ಬಸವ ಸಂಸ್ಕೃತಿ ಅಭಿಯಾನ ಎನ್ನುವ ನಾಟಕವನ್ನ ರಾಜ್ಯಾದ್ಯಂತ ಮಾಡುತ್ತಿದ್ದಾರೆ.

ವಿಜಯಪುರ ಪ್ರವೇಶಕ್ಕೆ ನಿರ್ಬಂಧ: DC ಆದೇಶ ಧಿಕ್ಕರಿಸಿ ಕನೇರಿ ಮಠಕ್ಕೆ ತೆರಳಿದ ಕಾಡಸಿದ್ದೇಶ್ವರ ಸ್ವಾಮೀಜಿ..!

ನೀವು ನನ್ನನ್ನು ಬಂಧಿಸಲು ಬಯಸಿದರೆ, ನನ್ನನ್ನು ಬಂಧಿಸಿ ನೀವು ಬಯಸಿದಷ್ಟು ಕಾಲ ಜೈಲಿನಲ್ಲಿಡಿ. ನಾನು ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಹೇಳಿ ಮಠವನ್ನು ತೊರೆಯಲು ನಿರಾಕರಿಸಿದರು.

ಕ್ರಿಶ್ಚಿಯನ್ ಏಜೆಂಟ್ ಪೆರಿಯಾರ್ ರಾಮಸ್ವಾಮಿಯಿಂದಲೇ ಏನೂ ಆಗಲಿಲ್ಲ: ಉದಯನಿಧಿ ಸ್ಟಾಲಿನ್ ಬೊಗಳಿದರೆ ಹಿಂದೂ ಧರ್ಮ ಹಾಳಾಗದು!

ಕ್ರಿಶ್ಚಿಯನ್ ಏಜೆಂಟ್ ಆಗಿದ್ದ ಪೆರಿಯಾರ್ ರಾಮಸ್ವಾಮಿ ಅವರಿಂದ ಹಿಂದೂ ಧರ್ಮ ಅಲುಗಾಡಿಸಲು ಸಾಧ್ಯವಾಗಲಿಲ್ಲ. ಇವರಿಂದ ಪ್ರೇರಣೆಗೊಂಡು ಉದಯನಿಧಿ ಸ್ಟಾಲಿನ್ ಬೊಗಳಲು ಆರಂಭಿಸಿದ್ದಾರೆ.