ಕಾಡಾನೆ ದಾಳಿ

ಧನ್‌ಬಾದ್‌ನಲ್ಲಿ ಭೀಕರ ದಾಳಿ: ಶಿಕ್ಷಕನನ್ನು ತುಳಿದು ಕೊಂದ ಕಾಡಾನೆಗಳು, ಗ್ರಾಮಸ್ಥರ ಆಕ್ರೋಶ
ದೇಶ

ಧನ್‌ಬಾದ್‌ನಲ್ಲಿ ಭೀಕರ ದಾಳಿ: ಶಿಕ್ಷಕನನ್ನು ತುಳಿದು ಕೊಂದ ಕಾಡಾನೆಗಳು, ಗ್ರಾಮಸ್ಥರ ಆಕ್ರೋಶ

ತುಂಡಿ ಪ್ರದೇಶದಲ್ಲಿ ಕಾಡಾನೆಗಳ ಭೀತಿ ಮುಂದುವರೆದಿದೆ. ಸೋಮವಾರ ತಡರಾತ್ರಿ ಗುಲಿಯಾದಿಹ್ ಗ್ರಾಮದಲ್ಲಿ ಆನೆಗಳ ಹಿಂಡು ಸಹಾಯಕ ಶಿಕ್ಷಕನನ್ನು ತುಳಿದು ಸ್ಥಳದಲ್ಲೇ ಕೊಂದಿದೆ.

ಬೆಂಗಳೂರು: ಕೆಂಗೇರಿಯಲ್ಲಿ ಕಾಡಾನೆ ದಾಳಿಗೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಬಲಿ; ಮೃತನ ಕುಟುಂಬಕ್ಕೆ 20 ಲಕ್ಷ ರೂ ಪರಿಹಾರ; Video
ರಾಜ್ಯ

ಬೆಂಗಳೂರು: ಕೆಂಗೇರಿಯಲ್ಲಿ ಕಾಡಾನೆ ದಾಳಿಗೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಬಲಿ; ಮೃತನ ಕುಟುಂಬಕ್ಕೆ 20 ಲಕ್ಷ ರೂ ಪರಿಹಾರ; Video

ಸ್ಥಳೀಯ ನಿವಾಸಿಗಳು ಅವರನ್ನು ತಕ್ಷಣವೇ ಮೈಸೂರು ರಸ್ತೆಯಲ್ಲಿರುವ ಆರ್.ಆರ್. ವೈದ್ಯಕೀಯ ಕಾಲೇಜಿಗೆ ಕರೆದೊಯ್ದರಾದರೂ, ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನೆಯೊಂದಿಗೆ selfie ತೆಗೆಯಲು ಹೋಗಿ ಜೀವ ಕಳೆದುಕೊಂಡ ಉದ್ಯಮಿ; ಕನಕಪುರ ವನ್ಯಜೀವಿ ಅಭಯಾರಣ್ಯದಲ್ಲಿ ದುರಂತ..!
ರಾಜ್ಯ

ಆನೆಯೊಂದಿಗೆ selfie ತೆಗೆಯಲು ಹೋಗಿ ಜೀವ ಕಳೆದುಕೊಂಡ ಉದ್ಯಮಿ; ಕನಕಪುರ ವನ್ಯಜೀವಿ ಅಭಯಾರಣ್ಯದಲ್ಲಿ ದುರಂತ..!

ಸೋಮವಾರ ಮುಂಜಾನೆ ಸುಮಾರು 1.30ರ ವೇಳೆಗೆ ಕನಕಪುರ ವನ್ಯಜೀವಿ ಅಭಯಾರಣ್ಯದ ಬಸವನಬೆಟ್ಟ ಸಮೀಪ, ಕರಬಗೆರೆ ಕೆರೆಯ ಬಳಿ ಈ ಘಟನೆ ನಡೆದಿದೆ.

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ; ಹೆಚ್ಚಿದ ಭೀತಿ
ರಾಜ್ಯ

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ; ಹೆಚ್ಚಿದ ಭೀತಿ

ನದಿಯಲ್ಲಿ ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದ ವೇಳೆ, ನೀರು ಕುಡಿಯಲು ಬಂದಿರುವ ಕಾಡನೆ ಇದ್ದಕ್ಕಿದ್ದಂತೆ ಪ್ರವಾಸಿಗರ ಮೇಲೆ ಎರಗಿದೆ.

Watch | LPG ಸಿಲಿಂಡರ್ ದಾಸ್ತಾನು ಸಾಕಷ್ಟಿದೆ: ಆತಂಕ ಬೇಡ; ವಾಣಿಜ್ಯ ಗ್ಯಾಸ್ ಕೊರತೆ ವರದಿ: CBI ತನಿಖೆ; BJP ಶಾಸಕ ಭೈರತಿ ಬಸವರಾಜುಗೆ ಜಾಮೀನು!
ವಿಡಿಯೋ

Watch | LPG ಸಿಲಿಂಡರ್ ದಾಸ್ತಾನು ಸಾಕಷ್ಟಿದೆ: ಆತಂಕ ಬೇಡ; ವಾಣಿಜ್ಯ ಗ್ಯಾಸ್ ಕೊರತೆ ವರದಿ: CBI ತನಿಖೆ; BJP ಶಾಸಕ ಭೈರತಿ ಬಸವರಾಜುಗೆ ಜಾಮೀನು!

ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು; ಭುಗಿಲೆದ್ದ ಆಕ್ರೋಶ, ಹೆದ್ದಾರಿ ತಡೆದು ಪ್ರತಿಭಟನೆ
ರಾಜ್ಯ

ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು; ಭುಗಿಲೆದ್ದ ಆಕ್ರೋಶ, ಹೆದ್ದಾರಿ ತಡೆದು ಪ್ರತಿಭಟನೆ

ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ, ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಇದರಿಂದ ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

News wrap 23-02-2026 | "ಮೊದಲ ಬಾರಿಗೆ ಶಾಸಕರಾದವರಿಗೆ ಮಂತ್ರಿಗಿರಿ ಕೊಡಿ": ಕಾಂಗ್ರೆಸ್ ಹೈಕಮಾಂಡ್ ಗೆ ಹೊಸ ತಲೆನೋವು!; ಕಾಡಾನೆ ದಾಳಿಗೆ ಇಬ್ಬರು ಸಾವು; ಪುಂಡಾನೆ ಸೆರೆ
ರಾಜ್ಯ

News wrap 23-02-2026 | "ಮೊದಲ ಬಾರಿಗೆ ಶಾಸಕರಾದವರಿಗೆ ಮಂತ್ರಿಗಿರಿ ಕೊಡಿ": ಕಾಂಗ್ರೆಸ್ ಹೈಕಮಾಂಡ್ ಗೆ ಹೊಸ ತಲೆನೋವು!; ಕಾಡಾನೆ ದಾಳಿಗೆ ಇಬ್ಬರು ಸಾವು; ಪುಂಡಾನೆ ಸೆರೆ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕೊನೆಗೂ ಪುಂಡಾನೆ ಸೆರೆ, ಸ್ಥಳೀಯರ ಪ್ರತಿಭಟನೆ!
ರಾಜ್ಯ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕೊನೆಗೂ ಪುಂಡಾನೆ ಸೆರೆ, ಸ್ಥಳೀಯರ ಪ್ರತಿಭಟನೆ!

ಕೆಲ ದಿನಗಳ ಹಿಂದಷ್ಟೇ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ.

ಕಾಡಾನೆ ದಾಳಿಗೆ ವ್ಯಕ್ತಿ ಬಲಿ; ರಸ್ತೆಯಲ್ಲೇ ಶವ ಇಟ್ಟು ಗ್ರಾಮಸ್ಥರ ಆಕ್ರೋಶ
ರಾಜ್ಯ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ; ರಸ್ತೆಯಲ್ಲೇ ಶವ ಇಟ್ಟು ಗ್ರಾಮಸ್ಥರ ಆಕ್ರೋಶ

ತಮಿಳುನಾಡು ಗಡಿಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಬ್ಯಾಲಕೆರೆ ಗ್ರಾಮದ ಬಳಿ ಕಾಡಾನೆ ದಾಳಿ ಮಾಡಿದ್ದು 58 ವರ್ಷದ ವೆಂಕಟೇಶ್ ಮೃತಪಟ್ಟಿದ್ದಾರೆ.