ರಾಜ್ಯರಾಹುಲ್ ಗಾಂಧಿ ಸಲಹೆಯಂತೆ ಕರ್ನಾಟಕದ ಹಣ ದುರುಪಯೋಗ: ಬಿ ವೈ ವಿಜಯೇಂದ್ರ ಆರೋಪ
ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೇರಳ ವಯನಾಡು ಮೂಲದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.