ಕಾಡಾನೆ ಸೆರೆ

ಕೊಡಗಿನಲ್ಲಿ ಕಾಫಿ ಬೆಳೆಗಾರನ ಬಲಿ ಪಡೆದಿದ್ದ ಕಾಡಾನೆ ಸೆರೆ
38 ರಿಂದ 40 ವರ್ಷ ವಯಸ್ಸಿನ ಈ ಕಾಡಾನೆಯನ್ನು ಸೆರೆಹಿಡಿದು ಜಿಲ್ಲೆಯ ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಮತ್ತೊಂದು ಕಾರ್ಯಾಚರಣೆ ಯಶಸ್ವಿ; ಸೀಗೆಗುಡ್ಡ ಕಾಡಾನೆ ಸೆರೆ ಹಿಡಿದ ಅರಣ್ಯ ಇಲಾಖೆ!
ಹಾಸನ ಭಾಗದಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದ್ದು ಅದರಂತೆ ಕರಡಿ ಹೆಸರಿನ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿತ್ತು. ಇದರ ಬೆನ್ನಲ್ಲೇ ಇದೀಗ ಸೀಗೆಗುಡ್ಡ ಹೆಸರಿನ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಅರ್ಜುನ ಸಾವಿನ ಬಳಿಕ, ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಕಾಡಾನೆ 'ಕರಡಿ' ಸೆರೆ!
ಎದುರಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಕಾಡಾನೆ ಕರಡಿಯ ಉಪಟಳ ಜಾಸ್ತಿಯಾಗಿತ್ತು. ಹೀಗಾಗಿ ಕರಡಿ ಕಾಡಾನೆಯನ್ನು ಹಿಡಿಯುವಂತೆ ಒತ್ತಾಯಗಳು ಹೆಚ್ಚಾಗಿತ್ತು. ಆದರೆ ಕಳೆದ ಮೂರ್ನಾಲ್ಕು ತಿಂಗಳಿಂದ ಮದ ಇದ್ದಿದ್ದರಿಂದ ಅದನ್ನು ಹಿಡಿಯುವ ಕಾರ್ಯಕ್ಕೆ ಅರಣ್ಯಾಧಿಕಾರಿಗಳು ಮುಂದಾಗಿರಲಿಲ್ಲ.

ಕೊಡಗು: ಅರಣ್ಯ ಸಿಬ್ಬಂದಿ ಗಿರೀಶ್ ಬಲಿ ಪಡೆದಿದ್ದ ಕಾಡಾನೆ ಸೆರೆ
ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಬುಧವಾರ ಕೊನೆಗೂ ಕೊಡಗಿನ ಮಡಿಕೇರಿ ತಾಲೂಕಿನ ಕೆದಕಲ್ ಸೀಮೆಯಲ್ಲಿ ಸೆರೆ ಹಿಡಿಯಲಾಗಿದೆ.

