ಸಿನಿಮಾ ಸುದ್ದಿಸಿನಿಮಾ ಆಗುತ್ತಿದೆ ರಕ್ಷಿತ್ ತೀರ್ಥಹಳ್ಳಿ ಅವರ 'ಕಾಡಿನ ನೆಂಟರು' ಕಾದಂಬರಿ!
ಶ್ರೀ ಕೃಷ್ಣ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ಬರೆದಿರುವ ಕಾಡಿನ ನೆಂಟರು ಎಂಬ ಕಾದಂಬರಿಯಿಂದ ಕಥೆ ಆರಿಸಿಕೊಳ್ಳಲಾಗಿದೆ. ಸಿನಿಮಾಗೆ ತಿಮ್ಮನ ಮೊಟ್ಟೆಗಳು ಎಂದು ಟೈಟಲ್ ಇಡಲಾಗಿದೆ.