ಹಿಂದೆ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿತ್ತು. ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಇದನ್ನು ನಿಯಂತ್ರಿಸಿದ್ದು, ಉತ್ತಮ ಪರಿಸರವಿರುವುದರಿಂದ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.