ರಾಜ್ಯಗ್ರಾಮಗಳ ಮೇಲೆ ದಾಳಿ ಮಾಡುವ ಕಾಡುಮೃಗಗಳನ್ನು ಕೊಲ್ಲಲು ಬಂದೂಕು ಬಳಕೆಗೆ ಅನುಮತಿ ನೀಡಿ: ಬಿಜೆಪಿ ಶಾಸಕ
ಜಮೀನುಗಳ ಮೇಲೆ ದಾಳಿ ಮಾಡುವ ಮತ್ತು ರೈತರು ಬೆಳೆದ ಬೆಳೆಗಳಿಗೆ ಹಾನಿಮಾಡುವ ಕಾಡು ಪ್ರಾಣಿಗಳನ್ನು ಕೊಲ್ಲಲು ಕಾಡಂಚಿನಲ್ಲಿರುವ ಗ್ರಾಮಸ್ಥರಿಗೆ ಅನುಮತಿ ನೀಡಿ ಎಂದು ಬಿಜೆಪಿ ಶಾಸಕ ಅಗರಾ ಜ್ಞಾನೇಂದ್ರ ಅವರು ಆಗ್ರಹಿಸಿದ್ದಾರೆ.