ರಾಜಕೀಯಶಿರಾ ಉಪಚುನಾವಣೆ ಹಿನ್ನೆಲೆ: ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಸ್ಥಿತ್ವಕ್ಕೆ
ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮತ್ತು ಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆಯ ವಿಚಾರ ಗೊಂದಲ ತಾರಕಕ್ಕೇರಿ, ಸರ್ಕಾರ ಅಂತಿಮವಾಗಿ "ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ" ಸ್ಥಾಪನೆ ಮಾಡಲು ಆದೇಶ ಹೊರಡಿಸಿದೆ. ಈ ಮೂಲಕ ಗೊಂದಲಕ್ಕೆ ತೆರೆ ಎಳೆದಂತಾಗಿದೆ.