ಬೆಂಗಳೂರು ಕಾಡುಗೋಡಿ ಅಪಾರ್ಟ್ಮೆಂಟ್ನ ಐದನೇ ಮಹಡಿಯಿಂದ ಜಿಗಿದು ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಕೋಲಾರದ ಇನ್ಸ್ ಪೆಕ್ಟರ್ ಒಬ್ಬರನ್ನು ಬಂಧಿಸಲಾಗಿದೆ.