ಕಾಡುಹಂದಿ ದಾಳಿ

ಅರಣ್ಯಾಧಿಕಾರಿ ಮೇಲೆ ಕಾಡು ಹಂದಿ ದಾಳಿ, ಒಂದೂವರೆ ನಿಮಿಷ ಭೀಕರ ಕಾಳಗ.. ಮುಂದೇನಾಯ್ತು? Video
ಕಾಡು ಹಂದಿ ಹಿಡಿಯಲು ಬಂದಿದ್ದ ಅರಣ್ಯಾಧಿಕಾರಿ ಮೇಲೆಯೇ ಹಂದಿ ಭೀಕರವಾಗಿ ದಾಳಿ ಮಾಡಿದೆ. ಅರಣ್ಯ ಅಧಿಕಾರಿ ಶುಭಂ ಪ್ರತಾಪ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೀದರ್ನಲ್ಲಿ ಕಾಡುಹಂದಿ ದಾಳಿಗೆ ಮಹಿಳೆ ಸಾವು: ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ವಿತರಣೆ!
ಬೀದರ್ ಹೊಕ್ರಾಣ ಗ್ರಾಮದಲ್ಲಿ ಕಾಡುಹಂದಿ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದು ರಾಜ್ಯ ಸರ್ಕಾರ ಪರಿಹಾರ ಮೊತ್ತ ವಿತರಿಸಿದೆ.

