ದೇಶಕಾಣೆಯಾದ 76 ಮಕ್ಕಳನ್ನು ಪತ್ತೆ ಹಚ್ಚಿ ವಿಶೇಷ ಬಡ್ತಿ ಪಡೆದ ದೆಹಲಿಯ ಮೊದಲ ಮಹಿಳಾ ಪೊಲೀಸ್ ಹೆಡ್ ಕಾನ್ಸ್ಟೆಬಲ್!
ಕಾಣೆಯಾದ ಮಕ್ಕಳ ಪತ್ತೆಗಾಗಿ ಔಟ್ ಆಫ್ ಟರ್ನ್ ಪ್ರಮೋಷನ್ ಅಡಿಯಲ್ಲಿ ವಿಶೇಷ ಬಡ್ತಿ ಪಡೆದ ದೆಹಲಿಯ ಮೊದಲ ಪೊಲೀಸ್ ಎಂಬ ಖ್ಯಾತಿಗೆ ಮಹಿಳಾ ಹೆಡ್ ಕಾನ್ಸ್ ಟೇಬಲ್ ಒಬ್ಬರು ಪಾತ್ರರಾಗಿದ್ದಾರೆ. ಪೊಲೀಸ್ ಆಯುಕ್ತ ಎಸ್. ಎನ್. ಶ್ರೀವಾಸ್ತವ ಈ ಘೋಷಣೆ ಮಾಡಿದ್ದಾರೆ.