ರಾಜ್ಯದಲಿತಳೆಂಬ ಕಾರಣಕ್ಕೆ ಮನೆಯೊಳಗೆ ಸೇರಿಸುತ್ತಿಲ್ಲ, ಕರ್ತವ್ಯ ಹೇಗೆ ನಿರ್ವಹಿಸಲಿ: ಕಣ್ಣೀರಿಟ್ಟ ಆಶಾ ಕಾರ್ಯಕರ್ತೆ
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನಿಗೂಢ ಜ್ವರ ಕಾಣಿಸಿಕೊಂಡಿದ್ದರೂ ದಲಿತಳೆಂಬ ಕಾರಣಕ್ಕೆ ಆಶಾ ಕಾರ್ಯಕರ್ತೆಯೊಬ್ಬರಿಗೆ ನೀರಿನ ಮಾದರಿ ಸಂಗ್ರಹಿಸಲು ಗ್ರಾಮಸ್ಥರು ಅವಕಾಶ ನೀಡಿದೆ ಇರುವ ಘಟನೆ ಬೆಳಕಿಗೆ ಬಂದಿದೆ.