ಕಾನೂನು ಆಯೋಗ

2029ರಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಬಹುದು: 22 ನೇ ಕಾನೂನು ಆಯೋಗ ಸಲಹೆ
ದೇಶ

2029ರಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಬಹುದು: 22 ನೇ ಕಾನೂನು ಆಯೋಗ ಸಲಹೆ

ಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಅಡಿಪಾಯ ಹಾಕಿದ್ದು, 22ನೇ ಕಾನೂನು ಆಯೋಗವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ಅಂತಿಮ ವರದಿಯನ್ನು ಸಲ್ಲಿಸಲಿದೆ ಎಂದು ಕಾನೂನು ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ.

ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ: ರಾಜಕೀಯ ಪಕ್ಷಗಳು, ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಮಿತಿ
ದೇಶ

ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ: ರಾಜಕೀಯ ಪಕ್ಷಗಳು, ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಮಿತಿ

ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ವಿಷಯವಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಶನಿವಾರ ತನ್ನ ಮೊದಲ ಸಭೆ ನಡೆಸಿದ್ದು, ರಾಜಕೀಯ ಪಕ್ಷಗಳು ಹಾಗೂ ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿದೆ. 

ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸಾರ್ವಜನಿಕರು, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಕೇಳಿದ ಕಾನೂನು ಆಯೋಗ!
ದೇಶ

ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸಾರ್ವಜನಿಕರು, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಕೇಳಿದ ಕಾನೂನು ಆಯೋಗ!

ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ಪರಿಶೀಲಿಸಲು ಭಾರತೀಯ ಕಾನೂನು ಆಯೋಗವು ಬುಧವಾರ ಸಾರ್ವಜನಿಕರು ಮತ್ತು ಮಾನ್ಯತೆ ಪಡೆದ ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯಗಳನ್ನು ಕೇಳಿದೆ. 

ಕೆಲ ತಿದ್ದುಪಡಿ ಮಾಡಿ, ಆದರೆ ದೇಶದ್ರೋಹ ಕಾನೂನು ರದ್ದು ಬೇಡ; ಆಂತರಿಕ ಭದ್ರತೆಗೆ ಈ ಕಾನೂನು ಅಗತ್ಯ: ಕಾನೂನು ಆಯೋಗ
ದೇಶ

ಕೆಲ ತಿದ್ದುಪಡಿ ಮಾಡಿ, ಆದರೆ ದೇಶದ್ರೋಹ ಕಾನೂನು ರದ್ದು ಬೇಡ; ಆಂತರಿಕ ಭದ್ರತೆಗೆ ಈ ಕಾನೂನು ಅಗತ್ಯ: ಕಾನೂನು ಆಯೋಗ

ದೇಶದ್ರೋಹದ ಅಪರಾಧಕ್ಕೆ ಸಂಬಂಧಿಸಿದ ದಂಡದ ನಿಬಂಧನೆಯನ್ನು ಕಾನೂನು ಆಯೋಗವು ಬೆಂಬಲಿಸಿದೆ, ಅದರ ಸಂಪೂರ್ಣ ರದ್ದುಗೊಳಿಸುವಿಕೆಯು ದೇಶದ ಭದ್ರತೆ ಮತ್ತು ಸಮಗ್ರತೆಯ ಮೇಲೆ ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳಿದೆ. 

'ಒಂದು ದೇಶ, ಒಂದು ಚುನಾವಣೆ'ಯಿಂದ 4500 ಕೋಟಿ ರೂ ಹೊರೆ: ಚುನಾವಣಾ ಆಯೋಗ
ದೇಶ

'ಒಂದು ದೇಶ, ಒಂದು ಚುನಾವಣೆ'ಯಿಂದ 4500 ಕೋಟಿ ರೂ ಹೊರೆ: ಚುನಾವಣಾ ಆಯೋಗ

ಕೇಂದ್ರ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕ ಕಾಲಕ್ಕೆ ಚುನಾವಣೆ ನಡೆಸಲು ಹೆಚ್ಚುವರಿಯಾಗಿ 4500 ಕೋಟಿ ರೂ ಅವಶ್ಯಕತೆ ಇದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ರಾಷ್ಟ್ರವನ್ನು ಖಂಡಿಸುವುದು, ಟೀಕಿಸುವುದು ದೇಶ ವಿರೋಧಿಯಾಗುವುದಿಲ್ಲ: ಕಾನೂನು ಆಯೋಗ
ದೇಶ

ರಾಷ್ಟ್ರವನ್ನು ಖಂಡಿಸುವುದು, ಟೀಕಿಸುವುದು ದೇಶ ವಿರೋಧಿಯಾಗುವುದಿಲ್ಲ: ಕಾನೂನು ಆಯೋಗ

ರಾಷ್ಟ್ರವನ್ನು ಖಂಡಿಸುವುದು ದೇಶದ್ರೋಹವಲ್ಲ, ಸರ್ಕಾರದ ನೀತಿ ನಿಯಮಗಳನ್ನು ಒಪ್ಪದೇ ದೇಶದ ಬಹುಮತದೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ಅವಕಾಶವಿದೆ ಎಂದು ಕಾನೂನು ಆಯೋಗ ಹೇಳಿದೆ.

ಏಕಕಾಲಕ್ಕೆ ಲೋಕಸಭೆ, ಆಸೆಂಬ್ಲಿ ಚುನಾವಣೆ ಪ್ರಸ್ತಾವಕ್ಕೆ ಕಾನೂನು ಆಯೋಗ ಅನುಮೋದನೆ: ಸರ್ಕಾರಕ್ಕೆ ಕರಡು ವರದಿ
ದೇಶ

ಏಕಕಾಲಕ್ಕೆ ಲೋಕಸಭೆ, ಆಸೆಂಬ್ಲಿ ಚುನಾವಣೆ ಪ್ರಸ್ತಾವಕ್ಕೆ ಕಾನೂನು ಆಯೋಗ ಅನುಮೋದನೆ: ಸರ್ಕಾರಕ್ಕೆ ಕರಡು ವರದಿ

ನಿರಂತರ ಚುನಾವಣಾ ಪ್ರಕ್ರಿಯೆ ತಡೆಗಟ್ಟಲು ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವುದು ಪರಿಹಾರವಾಗಲಿದೆ ಎಂದು ಕರಡು ವರದಿಯಲ್ಲಿ ತಿಳಿಸಿರುವ ಕಾನೂನು ಆಯೋಗ, ಚುನಾವಣಾ ಕಾನೂನು ಪ್ರಕ್ರಿಯೆ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಶಿಫಾರಸ್ಸು ಮಾಡಿದೆ.

ಏಕಕಾಲಿಕ ಚುನಾವಣೆ ಬೆಂಬಲಿಸಿ ಕಾನೂನು ಆಯೋಗಕ್ಕೆ  ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಪತ್ರ
ದೇಶ

ಏಕಕಾಲಿಕ ಚುನಾವಣೆ ಬೆಂಬಲಿಸಿ ಕಾನೂನು ಆಯೋಗಕ್ಕೆ ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಪತ್ರ

ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬ್ಯಾಟಿಂಗ್ ನಡೆಸಿದ್ದಾರೆ.

ಒಂದು ದೇಶ, ಒಂದು ಚುನಾವಣೆಗೆ ಬಿಜೆಡಿ, ವೈಎಸ್ ಆರ್ ಕಾಂಗ್ರೆಸ್ ಬೆಂಬಲ
ದೇಶ

ಒಂದು ದೇಶ, ಒಂದು ಚುನಾವಣೆಗೆ ಬಿಜೆಡಿ, ವೈಎಸ್ ಆರ್ ಕಾಂಗ್ರೆಸ್ ಬೆಂಬಲ

ಕೇಂದ್ರ ಕಾನೂನು ಆಯೋಗ ಮಹತ್ವಾಕಾಂಕ್ಷಿ ನಿರ್ಧಾರ ಒಂದು ದೇಶ, ಒಂದು ಚುನಾವಣೆಗೆ ಬಿಜೆಡಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷಗಳು ಬೆಂಬಲ ಸೂಚಿಸಿವೆ.