ರಾಜ್ಯಕರ್ನಾಟಕ -ಮಹಾ ಗಡಿವಿವಾದ: ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಕಾನೂನು ತಜ್ಞರ ನೇಮಕ- ಬೊಮ್ಮಾಯಿ
ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದೆ. ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು...